Exodus · chapter 7 · verse 11
Exodus 7:11 in Kannada
ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.
Pharohanu saha jnyaanigalannoo mantravaadigalannoo karisidaaga aiguptada mantragaararu saha tamma mantragalinda haageye maadidaru.
Exodus 7:11 in English
- King James Version (KJV)
- Then Pharaoh also called the wise men and the sorcerers: now the magicians of Egypt, they also did in like manner with their enchantments.
- World English Bible (WEB)
- Then Pharaoh also called for the wise men and the sorcerers. They also, the magicians of Egypt, did the same thing with their enchantments.
- American Standard Version (ASV)
- Then Pharaoh also called for the wise men and the sorcerers: and they also, the magicians of Egypt, did in like manner with their enchantments.
- Bible in Basic English (BBE)
- Then Pharaoh sent for the wise men and the wonder-workers, and they, the wonder-workers of Egypt, did the same with their secret arts.
- Darby Translation (DBY)
- And Pharaoh also called the sages and the sorcerers; and they too, the scribes of Egypt, did so with their enchantments:
- Webster's Bible (WBS)
- Then Pharaoh also called the wise-men, and the sorcerers: now the magicians of Egypt, they also did in like manner with their enchantments.
- Young's Literal Translation (YLT)
- And Pharaoh also calleth for wise men, and for sorcerers; and the scribes of Egypt, they also, with their flashings, do so,
Read in context
- 9ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.
- 10ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.
- 11ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.
- 12ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
- 13ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.
Cross references
- Exodus 7:22 ವಿಮೋಚನಕಾಂಡ 7:22ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
- Exodus 8:7 ವಿಮೋಚನಕಾಂಡ 8:7ಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು.
- Exodus 8:18 ವಿಮೋಚನಕಾಂಡ 8:18ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.
- 2 Timothy 3:8 2 ತಿಮೊಥೆಯನಿಗೆ 3:8ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
- 2 Thessalonians 2:9 2 ಥೆಸಲೊನೀಕದವರಿಗೆ 2:9ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
- Daniel 2:2 ದಾನಿಯೇಲನು 2:2ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
- Genesis 41:8 ಆದಿಕಾಂಡ 41:8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
- Daniel 5:7 ದಾನಿಯೇಲನು 5:7ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- Genesis 41:38–39 ಆದಿಕಾಂಡ 41:38–39ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು. ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
- Deuteronomy 13:1–3 ಧರ್ಮೋಪದೇಶಕಾಂಡ 13:1–3ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.