Exodus · chapter 7 · verse 12
Exodus 7:12 in Kannada
ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
Avaru tammatamma kolugalannu bisaadidaaga avu sarpagalaadavu. Aadare aaronana kolu avara kolugalannu nungibittitu.
Exodus 7:12 in English
- King James Version (KJV)
- For they cast down every man his rod, and they became serpents: but Aaron’s rod swallowed up their rods.
- World English Bible (WEB)
- For they each cast down their rods, and they became serpents; but Aaron’s rod swallowed up their rods.
- American Standard Version (ASV)
- For they cast down every man his rod, and they became serpents: but Aaron’s rod swallowed up their rods.
- Bible in Basic English (BBE)
- For every one of them put down his rod on the earth, and they became snakes: but Aaron's rod made a meal of their rods.
- Darby Translation (DBY)
- they cast down every man his staff, and they became serpents; but Aaron's staff swallowed up their staves.
- Webster's Bible (WBS)
- For they cast down every man his rod, and they became serpents: but Aaron's rod swallowed up their rods.
- Young's Literal Translation (YLT)
- and they cast down each his rod, and they become monsters, and the rod of Aaron swalloweth their rods;
Read in context
- 10ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.
- 11ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.
- 12ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
- 13ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.
- 14ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
Cross references
- 1 John 4:4 1 ಯೋಹಾನನು 4:4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- Exodus 9:11 ವಿಮೋಚನಕಾಂಡ 9:11ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.
- Exodus 8:18–19 ವಿಮೋಚನಕಾಂಡ 8:18–19ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು. ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
- Acts 19:19–20 ಅಪೊಸ್ತಲರ ಕೃತ್ಯಗಳು 19:19–20ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು. ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
- Acts 8:9–13 ಅಪೊಸ್ತಲರ ಕೃತ್ಯಗಳು 8:9–13ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು. ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು. ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು. ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು. ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
- Acts 13:8–11 ಅಪೊಸ್ತಲರ ಕೃತ್ಯಗಳು 13:8–11ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ). ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ-- ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ? ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.