Exodus · chapter 7 · verse 14
Exodus 7:14 in Kannada
ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
Aaga kartanu moshege--pharohana hrudayavu kathinavaayitu. Avanu janarannu kaluhisibiduvadakke niraakarisidanu.
Exodus 7:14 in English
- King James Version (KJV)
- And the LORD said unto Moses, Pharaoh’s heart [is] hardened, he refuseth to let the people go.
- World English Bible (WEB)
- The LORD said to Moses, “Pharaoh’s heart is stubborn. He refuses to let the people go.
- American Standard Version (ASV)
- And Jehovah said unto Moses, Pharaoh’s heart is stubborn, he refuseth to let the people go.
- Bible in Basic English (BBE)
- And the Lord said to Moses and Aaron, Pharaoh's heart is unchanged; he will not let the people go.
- Darby Translation (DBY)
- And Jehovah said to Moses, Pharaoh's heart is hardened: he refuseth to let the people go.
- Webster's Bible (WBS)
- And the LORD said to Moses, Pharaoh's heart [is] hardened; he refuseth to let the people go.
- Young's Literal Translation (YLT)
- And Jehovah saith unto Moses, 'The heart of Pharaoh hath been hard, he hath refused to send the people away;
Read in context
- 12ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
- 13ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.
- 14ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
- 15ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು
- 16ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.
Cross references
- Exodus 10:1 ವಿಮೋಚನಕಾಂಡ 10:1ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ.
- Exodus 10:27 ವಿಮೋಚನಕಾಂಡ 10:27ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.
- Exodus 8:15 ವಿಮೋಚನಕಾಂಡ 8:15ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
- Exodus 10:20 ವಿಮೋಚನಕಾಂಡ 10:20ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸದೆ ಹೋದನು.
- Zechariah 7:12 ಜೆಕರ್ಯ 7:12ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
- Jeremiah 8:5 ಯೆರೆಮೀಯ 8:5ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
- Isaiah 1:20 ಯೆಶಾಯ 1:20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Exodus 10:4 ವಿಮೋಚನಕಾಂಡ 10:4ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.
- Exodus 8:2 ವಿಮೋಚನಕಾಂಡ 8:2ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.
- Exodus 4:23 ವಿಮೋಚನಕಾಂಡ 4:23(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
- Jeremiah 9:6 ಯೆರೆಮೀಯ 9:6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- Exodus 9:2 ವಿಮೋಚನಕಾಂಡ 9:2ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ