Exodus · chapter 7 · verse 15
Exodus 7:15 in Kannada
ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು
Beligge pharohana balige hogu; igo, avanu horage neerina balige hoguvanu. Nadeeteeradalli avanedurige nintukondu sarpavaagi maadalpatta kolannu ninna kaiyalli hidukondu
Exodus 7:15 in English
- King James Version (KJV)
- Get thee unto Pharaoh in the morning; lo, he goeth out unto the water; and thou shalt stand by the river’s brink against he come; and the rod which was turned to a serpent shalt thou take in thine hand.
- World English Bible (WEB)
- Go to Pharaoh in the morning. Behold, he is going out to the water. You shall stand by the river’s bank to meet him. You shall take the rod which was turned to a serpent in your hand.
- American Standard Version (ASV)
- Get thee unto Pharaoh in the morning; lo, he goeth out unto the water; and thou shalt stand by the river’s brink to meet him; and the rod which was turned to a serpent shalt thou take in thy hand.
- Bible in Basic English (BBE)
- Go to Pharaoh in the morning; when he goes out to the water, you will be waiting for him by the edge of the Nile, with the rod which was turned into a snake in your hand;
- Darby Translation (DBY)
- Go unto Pharaoh in the morning — behold, he will go out unto the water — and take thy stand by the bank of the river in front of him; and take in thy hand the staff that was turned into a serpent.
- Webster's Bible (WBS)
- Go to Pharaoh in the morning; lo, he goeth out to the water, and thou shalt stand by the river's brink against he cometh; and the rod which was turned to a serpent shalt thou take in thy hand.
- Young's Literal Translation (YLT)
- go unto Pharaoh in the morning, lo, he is going out to the water, and thou hast stood to meet him by the edge of the River, and the rod which was turned to a serpent thou dost take in thy hand,
Read in context
- 13ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.
- 14ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
- 15ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು
- 16ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.
- 17ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
Cross references
- Exodus 8:20 ವಿಮೋಚನಕಾಂಡ 8:20ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.
- Exodus 2:5 ವಿಮೋಚನಕಾಂಡ 2:5ಆಗ ಫರೋಹನ ಮಗಳು ನದಿಯಲ್ಲಿ ಸ್ನಾನ ಮಾಡುವದಕ್ಕೆ ಇಳಿದು ಬಂದಳು; ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ ಅದನ್ನು ತರಿಸಿದಳು.
- Exodus 7:10 ವಿಮೋಚನಕಾಂಡ 7:10ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.
- Exodus 4:2–4 ವಿಮೋಚನಕಾಂಡ 4:2–4ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು. ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು. ಕರ್ತನು ಮೋಶೆಗೆ--ನಿನ್ನ ಕೈಚಾಚಿ ಅದರ ಬಾಲ ವನ್ನು ಹಿಡಿ ಅಂದಾಗ ಅವನು ಕೈಚಾಚಿ ಅದನ್ನು ಹಿಡಿದ ಕೂಡಲೆ ಅದು ಅವನ ಕೈಯಲ್ಲಿ ಕೋಲಾಯಿತು.
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
Original words (Hebrew)
- Get · H3212יָלַךְ yâlak
- Pharaoh · H6547פַּרְעֹה Parʻôh
- morning · H1242בֹּקֶר bôqer
- out · H3318יָצָא yâtsâʼ
- water · H4325מַיִם mayim
- stand · H5324נָצַב nâtsab
- river’s · H2975יְאֹר yᵉʼôr
- brink · H8193שָׂפָה sâphâh
- come · H7125קִרְאָה qirʼâh
- rod · H4294מַטֶּה maṭṭeh
- turned · H2015הָפַךְ hâphak
- serpent · H5175נָחָשׁ nâchâsh
- take · H3947לָקַח lâqach
- hand · H3027יָד yâd