Exodus · chapter 7 · verse 16
Exodus 7:16 in Kannada
ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.
Avanige neenu--ibriyara devaraada kartanu nannannu ninna balige kaluhisi aranyadalli nannannu sevisuva haage nanna janarannu kaluhisu endu heliddaane. Aadare igo, indina varegoo neenu kelalilla.
Exodus 7:16 in English
- King James Version (KJV)
- And thou shalt say unto him, The LORD God of the Hebrews hath sent me unto thee, saying, Let my people go, that they may serve me in the wilderness: and, behold, hitherto thou wouldest not hear.
- World English Bible (WEB)
- You shall tell him, ‘The LORD, the God of the Hebrews, has sent me to you, saying, “Let my people go, that they may serve me in the wilderness. Behold, until now you haven’t listened.”
- American Standard Version (ASV)
- And thou shalt say unto him, Jehovah, the God of the Hebrews, hath sent me unto thee, saying, Let my people go, that they may serve me in the wilderness: and, behold, hitherto thou hast not hearkened.
- Bible in Basic English (BBE)
- And say to him, The Lord, the God of the Hebrews, has sent me to you, saying, Let my people go so that they may give me worship in the waste land; but up to now you have not given ear to his words.
- Darby Translation (DBY)
- And say unto him, Jehovah the God of the Hebrews has sent me to thee, saying, Let my people go, that they may serve me in the wilderness; but behold, hitherto thou hast not hearkened.
- Webster's Bible (WBS)
- And thou shalt say to him, The LORD God of the Hebrews hath sent me to thee, saying, Let my people go, that they may serve me in the wilderness: and behold, hitherto thou wouldest not hear.
- Young's Literal Translation (YLT)
- and thou hast said unto him: Jehovah, God of the Hebrews, hath sent me unto thee, saying, Send My people away, and they serve Me in the wilderness; and lo, thou hast not hearkened hitherto.
Read in context
- 14ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
- 15ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು
- 16ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.
- 17ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
- 18ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.
Cross references
- Exodus 3:18 ವಿಮೋಚನಕಾಂಡ 3:18ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
- Exodus 9:1 ವಿಮೋಚನಕಾಂಡ 9:1ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.
- Exodus 9:13 ವಿಮೋಚನಕಾಂಡ 9:13ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.
- Exodus 3:12 ವಿಮೋಚನಕಾಂಡ 3:12ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
- Exodus 5:1–3 ವಿಮೋಚನಕಾಂಡ 5:1–3ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು. ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು. ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
- Exodus 13:15 ವಿಮೋಚನಕಾಂಡ 13:15ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.
- Acts 4:21–23 ಅಪೊಸ್ತಲರ ಕೃತ್ಯಗಳು 4:21–23ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು. ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು. ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
- Exodus 14:5 ವಿಮೋಚನಕಾಂಡ 14:5ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
- 1 Samuel 4:6–9 1 ಸಮುವೇಲನು 4:6–9ಅವರು ಆರ್ಭಟಿಸುವ ಶಬ್ದ ವನ್ನು ಫಿಲಿಷ್ಟಿಯರು ಕೇಳಿದಾಗ--ಇಬ್ರಿಯರ ಪಾಳೆ ಯದ ಈ ಮಹಾ ಆರ್ಭಟವೇನು ಎಂದು ಹೇಳಿ ಕರ್ತನ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳುಕೊಂಡರು. ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ. ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ. ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.
- Exodus 8:1 ವಿಮೋಚನಕಾಂಡ 8:1ಅನಂತರ ಕರ್ತನು ಮೋಶೆಯ ಸಂಗಡ ಮಾತನಾಡಿ ಅವನಿಗೆ--ನೀನು ಫರೋ ಹನ ಬಳಿಗೆ ಹೋಗಿ ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಕಳುಹಿಸು.
- Jeremiah 50:33 ಯೆರೆಮೀಯ 50:33ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.
- Exodus 10:3 ವಿಮೋಚನಕಾಂಡ 10:3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.