Exodus · chapter 7 · verse 17
Exodus 7:17 in Kannada
ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
Kartanu heege heluttaane--naane kartanendu idarinda tilukolluvi. Igo, nanna sevakana kaiyalliruva kolininda nadiya neerannu hode yuvenu, aaga adu raktavaaguvadu.
Exodus 7:17 in English
- King James Version (KJV)
- Thus saith the LORD, In this thou shalt know that I [am] the LORD: behold, I will smite with the rod that [is] in mine hand upon the waters which [are] in the river, and they shall be turned to blood.
- World English Bible (WEB)
- The LORD says, “In this you shall know that I am the LORD. Behold: I will strike with the rod that is in my hand on the waters which are in the river, and they shall be turned to blood.
- American Standard Version (ASV)
- Thus saith Jehovah, In this thou shalt know that I am Jehovah: behold, I will smite with the rod that is in my hand upon the waters which are in the river, and they shall be turned to blood.
- Bible in Basic English (BBE)
- So the Lord says, By this you may be certain that I am the Lord; see, by the touch of this rod in my hand the waters of the Nile will be turned to blood;
- Darby Translation (DBY)
- Thus saith Jehovah: In this shalt thou know that I am Jehovah — behold, I will smite with the staff that is in my hand upon the water which is in the river, and it shall be turned into blood.
- Webster's Bible (WBS)
- Thus saith the LORD, In this thou shalt know that I [am] the LORD: behold, I will smite with the rod that [is] in my hand upon the waters which [are] in the river, and they shall be turned to blood.
- Young's Literal Translation (YLT)
- 'Thus said Jehovah: By this thou knowest that I [am] Jehovah; lo, I am smiting with the rod which [is] in my hand, on the waters which [are] in the River, and they have been turned to blood,
Read in context
- 15ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು
- 16ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.
- 17ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
- 18ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.
- 19ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.
Cross references
- Exodus 4:9 ವಿಮೋಚನಕಾಂಡ 4:9ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
- Exodus 7:5 ವಿಮೋಚನಕಾಂಡ 7:5ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
- Exodus 5:2 ವಿಮೋಚನಕಾಂಡ 5:2ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
- Ezekiel 38:23 ಯೆಹೆಜ್ಕೇಲನು 38:23ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Ezekiel 39:28 ಯೆಹೆಜ್ಕೇಲನು 39:28ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Exodus 6:7 ವಿಮೋಚನಕಾಂಡ 6:7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
- Psalm 105:29 ಕೀರ್ತನೆಗಳು 105:29ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.
- Revelation 8:8 ಪ್ರಕಟನೆ 8:8ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು;
- Ezekiel 30:8 ಯೆಹೆಜ್ಕೇಲನು 30:8ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.
- Ezekiel 30:19 ಯೆಹೆಜ್ಕೇಲನು 30:19ಹೀಗೆ ನಾನು ಐಗುಪ್ತ ದಲ್ಲಿ ನ್ಯಾಯಗಳನ್ನು ತೀರಿಸುವೆನು, ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Daniel 5:21 ದಾನಿಯೇಲನು 5:21ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.