Skip to content
ThuthiThuthiThuthi
Exodus · chapter 7 · verse 18

Exodus 7:18 in Kannada

ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.

Nadiya lliruva viాnugalu saayuvavu; nadiyu naaru vadu. Aiguptyaru nadiya neerannu kudiyuvadakke asahyapaduvaru endu helu andanu.

Exodus 7:18 in English

King James Version (KJV)
And the fish that [is] in the river shall die, and the river shall stink; and the Egyptians shall lothe to drink of the water of the river.
World English Bible (WEB)
The fish that are in the river will die and the river will become foul. The Egyptians will loathe to drink water from the river.”’”
American Standard Version (ASV)
And the fish that are in the river shall die, and the river shall become foul; and the Egyptians shall loathe to drink water from the river.
Bible in Basic English (BBE)
And the fish in the Nile will come to destruction, and the river will send up a bad smell, and the Egyptians will not be able, for disgust, to make use of the water of the Nile for drinking.
Darby Translation (DBY)
And the fish that is in the river shall die; and the river shall stink; and the Egyptians shall loathe to drink the water out of the river.
Webster's Bible (WBS)
And the fish that [is] in the river shall die, and the river shall be offensive in smell; and the Egyptians shall lothe to drink of the water of the river.
Young's Literal Translation (YLT)
and the fish that [are] in the River die, and the River hath stank, and the Egyptians have been wearied of drinking waters from the River.'

Read in context

  1. 16ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.
  2. 17ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
  3. 18ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.
  4. 19ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.
  5. 20ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.
Read all of Exodus 7

Cross references

Original words (Hebrew)

Exodus 7:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.