Exodus · chapter 7 · verse 19
Exodus 7:19 in Kannada
ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.
Kartanu moshege--neenu aaronanige--ninna kolannu takkondu aiguptadalliruva neerugala meleyoo nadi pravaaha kere kola kuntegala meleyoo kaichaachu endu helu. Aaga avu raktavaaguvavu; aiguptadeshadallellaa marada paatre galallaagali kallina paatregalallaagali raktaviruvadu endu helidanu.
Exodus 7:19 in English
- King James Version (KJV)
- And the LORD spake unto Moses, Say unto Aaron, Take thy rod, and stretch out thine hand upon the waters of Egypt, upon their streams, upon their rivers, and upon their ponds, and upon all their pools of water, that they may become blood; and [that] there may be blood throughout all the land of Egypt, both in [vessels of] wood, and in [vessels of] stone.
- World English Bible (WEB)
- The LORD said to Moses, “Tell Aaron, ‘Take your rod, and stretch out your hand over the waters of Egypt, over their rivers, over their streams, and over their pools, and over all their ponds of water, that they may become blood. There will be blood throughout all the land of Egypt, both in vessels of wood and in vessels of stone.’”
- American Standard Version (ASV)
- And Jehovah said unto Moses, Say unto Aaron, Take thy rod, and stretch out thy hand over the waters of Egypt, over their rivers, over their streams, and over their pools, and over all their ponds of water, that they may become blood; and there shall be blood throughout all the land of Egypt, both in vessels of wood and in vessels of stone.
- Bible in Basic English (BBE)
- And the Lord said, Say to Aaron, Let the rod in your hand be stretched out over the waters of Egypt, and over the rivers and the streams and the pools, and over every stretch of water, so that they may be turned to blood; and there will be blood through all the land of Egypt, in vessels of wood and in vessels of stone.
- Darby Translation (DBY)
- And Jehovah said to Moses, Say unto Aaron, Take thy staff, and stretch out thy hand upon the waters of the Egyptians — upon their streams, upon their rivers, and upon their ponds, and upon all their reservoirs of water, that they may become blood; and there shall be blood throughout the land of Egypt, both in [vessels of] wood and in [vessels of] stone.
- Webster's Bible (WBS)
- And the LORD spoke to Moses, Say to Aaron, Take thy rod, and stretch out thy hand upon the waters of Egypt, upon their streams, upon their rivers, and upon their ponds, and upon all their pools of water, that they may become blood: and [that] there may be blood throughout all the land of Egypt, both in [vessels of] wood, and in [vessels of] stone.
- Young's Literal Translation (YLT)
- And Jehovah saith unto Moses, 'Say unto Aaron, Take thy rod, and stretch out thy hand against the waters of Egypt, against their streams, against their rivers, and against their ponds, and against all their collections of waters; and they are blood — and there hath been blood in all the land of Egypt, both in [vessels of] wood, and in [those of] stone.'
Read in context
- 17ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
- 18ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.
- 19ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.
- 20ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.
- 21ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.
Cross references
- Exodus 14:21 ವಿಮೋಚನಕಾಂಡ 14:21ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
- Exodus 8:5–6 ವಿಮೋಚನಕಾಂಡ 8:5–6ಕರ್ತನು ಮೋಶೆಯ ಸಂಗಡ ಮಾತನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಹಿಡು ಕೊಂಡು ಕಾಲುವೆಗಳ ಮೇಲೆಯೂ ನದಿಗಳ ಮೇಲೆಯೂ ಕೆರೆಗಳ ಮೇಲೆಯೂ ನಿನ್ನ ಕೈಚಾಚು; ಆಗ ಐಗುಪ್ತದೇಶದ ಮೇಲೆಲ್ಲಾ ಕಪ್ಪೆಗಳು ಬರುವವು ಎಂದು ಹೇಳಬೇಕು ಅಂದನು. ಆರೋನನು ಐಗು ಪ್ತದ ನೀರುಗಳ ಮೇಲೆ ಕೈಚಾಚಿದಾಗ ಕಪ್ಪೆಗಳು ಏರಿಬಂದು ಐಗುಪ್ತದೇಶವನ್ನು ಮುಚ್ಚಿಕೊಂಡವು.
- Exodus 10:21 ವಿಮೋಚನಕಾಂಡ 10:21ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.
- Exodus 14:26 ವಿಮೋಚನಕಾಂಡ 14:26ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.
- Exodus 10:12 ವಿಮೋಚನಕಾಂಡ 10:12ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.
- Exodus 8:16 ವಿಮೋಚನಕಾಂಡ 8:16ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ. ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು.
- Exodus 9:22–23 ವಿಮೋಚನಕಾಂಡ 9:22–23ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು. ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
- Genesis 1:10 ಆದಿಕಾಂಡ 1:10ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Exodus 9:33 ವಿಮೋಚನಕಾಂಡ 9:33ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
Original words (Hebrew)
- spake · H559אָמַר ʼâmar
- Moses · H4872מֹשֶׁה Môsheh
- Say · H559אָמַר ʼâmar
- Aaron · H175אַהֲרוֹן ʼAhărôwn
- Take · H3947לָקַח lâqach
- rod · H4294מַטֶּה maṭṭeh
- out · H5186נָטָה nâṭâh
- hand · H3027יָד yâd
- waters · H4325מַיִם mayim
- Egypt · H4714מִצְרַיִם Mitsrayim
- streams · H5104נָהָר nâhâr
- rivers · H2975יְאֹר yᵉʼôr
- ponds · H98אֲגַם ʼăgam
- pools · H4723מִקְוֶה miqveh
- water · H4325מַיִם mayim
- blood · H1818דָּם dâm
- blood · H1818דָּם dâm
- land · H776אֶרֶץ ʼerets
- Egypt · H4714מִצְרַיִם Mitsrayim
- wood · H6086עֵץ ʻêts
- stone · H68אֶבֶן ʼeben