Exodus · chapter 7 · verse 2
Exodus 7:2 in Kannada
ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
Naanu ninage aajnyaapisuvadannellaa neenu maatanaadabeku; israayel makkalannu tanna deshadolaginda kaluhisi biduva haage ninna sahodaranaada aaronanu pharohana sangada maatanaadabeku.
Exodus 7:2 in English
- King James Version (KJV)
- Thou shalt speak all that I command thee: and Aaron thy brother shall speak unto Pharaoh, that he send the children of Israel out of his land.
- World English Bible (WEB)
- You shall speak all that I command you; and Aaron your brother shall speak to Pharaoh, that he let the children of Israel go out of his land.
- American Standard Version (ASV)
- Thou shalt speak all that I command thee; and Aaron thy brother shall speak unto Pharaoh, that he let the children of Israel go out of his land.
- Bible in Basic English (BBE)
- Say whatever I give you orders to say: and Aaron your brother will give word to Pharaoh to let the children of Israel go out of his land.
- Darby Translation (DBY)
- Thou shalt speak all that I command thee; and Aaron thy brother shall speak unto Pharaoh, that he let the children of Israel go out of his land.
- Webster's Bible (WBS)
- Thou shalt speak all that I command thee: and Aaron thy brother shall speak to Pharaoh, that he send the children of Israel out of his land.
- Young's Literal Translation (YLT)
- thou — thou dost speak all that I command thee, and Aaron thy brother doth speak unto Pharaoh, and he hath sent the sons of Israel out of his land.
Read in context
- 1ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ.
- 2ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
- 3ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
- 4ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
Cross references
- Exodus 4:15 ವಿಮೋಚನಕಾಂಡ 4:15ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
- Ezekiel 3:10 ಯೆಹೆಜ್ಕೇಲನು 3:10ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.
- Exodus 6:29 ವಿಮೋಚನಕಾಂಡ 6:29ಮೋಶೆಗೆ--ನಾನೇ ಕರ್ತನು, ನಾನು ನಿನಗೆ ಹೇಳುವದನ್ನೆಲ್ಲಾ ಐಗುಪ್ತದ ಅರಸನಾದ ಫರೋಹನಿಗೆ ತಿಳಿಸು ಅಂದನು.ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.
- Acts 20:27 ಅಪೊಸ್ತಲರ ಕೃತ್ಯಗಳು 20:27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Jeremiah 1:17 ಯೆರೆಮೀಯ 1:17ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
- Jeremiah 1:7 ಯೆರೆಮೀಯ 1:7ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
- 1 Kings 22:14 1 ಅರಸುಗಳು 22:14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
- Deuteronomy 4:2 ಧರ್ಮೋಪದೇಶಕಾಂಡ 4:2ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
- Ezekiel 3:17 ಯೆಹೆಜ್ಕೇಲನು 3:17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.