Exodus · chapter 7 · verse 25
Exodus 7:25 in Kannada
ಕರ್ತನು ನದಿಯನ್ನು ಹೊಡೆದಮೇಲೆ ಏಳು ದಿನಗಳು ಪೂರ್ತಿಯಾದವು.
Kartanu nadiyannu hodedamele elu dinagalu poortiyaadavu.
Exodus 7:25 in English
- King James Version (KJV)
- And seven days were fulfilled, after that the LORD had smitten the river.
- World English Bible (WEB)
- Seven days were fulfilled, after the LORD had struck the river.
- American Standard Version (ASV)
- And seven days were fulfilled, after that Jehovah had smitten the river.
- Bible in Basic English (BBE)
- And seven days went past, after the Lord had put his hand on the Nile.
- Darby Translation (DBY)
- And seven days were fulfilled, after Jehovah had smitten the river.
- Webster's Bible (WBS)
- And seven days were fulfilled after that the LORD had smitten the river.
- Young's Literal Translation (YLT)
- And seven days are completed after Jehovah's smiting the River,
Read in context
- 23ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ.
- 24ಆದರೆ ಐಗುಪ್ತ್ಯ ರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಇದ್ದದರಿಂದ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಅಗೆದರು.ಕರ್ತನು ನದಿಯನ್ನು ಹೊಡೆದಮೇಲೆ ಏಳು ದಿನಗಳು ಪೂರ್ತಿಯಾದವು.
- 25ಕರ್ತನು ನದಿಯನ್ನು ಹೊಡೆದಮೇಲೆ ಏಳು ದಿನಗಳು ಪೂರ್ತಿಯಾದವು.
Cross references
- Exodus 10:23 ವಿಮೋಚನಕಾಂಡ 10:23ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
- 2 Samuel 24:13 2 ಸಮುವೇಲನು 24:13ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
- Exodus 8:9–10 ವಿಮೋಚನಕಾಂಡ 8:9–10ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು. ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ.