Skip to content
ThuthiThuthiThuthi
Exodus · chapter 7 · verse 3

Exodus 7:3 in Kannada

ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.

Aadare naanu pharohana hrudayavannu kathinapadisi nanna soochakakaaryagalannoo adbhutakaaryagalannoo aiguptadeshadalli hechchisuvenu.

Exodus 7:3 in English

King James Version (KJV)
And I will harden Pharaoh’s heart, and multiply my signs and my wonders in the land of Egypt.
World English Bible (WEB)
I will harden Pharaoh’s heart, and multiply my signs and my wonders in the land of Egypt.
American Standard Version (ASV)
And I will harden Pharaoh’s heart, and multiply my signs and my wonders in the land of Egypt.
Bible in Basic English (BBE)
And I will make Pharaoh's heart hard, and my signs and wonders will be increased in the land of Egypt.
Darby Translation (DBY)
And I will render Pharaoh's heart obdurate, and multiply my signs and my wonders in the land of Egypt.
Webster's Bible (WBS)
And I will harden Pharaoh's heart, and multiply my signs and my wonders in the land of Egypt.
Young's Literal Translation (YLT)
'And I harden the heart of Pharaoh, and have multiplied My signs and My wonders in the land of Egypt,

Read in context

  1. 1ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ.
  2. 2ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
  3. 3ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
  4. 4ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್‌ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
  5. 5ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್‌ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
Read all of Exodus 7

Cross references

Original words (Hebrew)

Exodus 7:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.