Exodus · chapter 7 · verse 4
Exodus 7:4 in Kannada
ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
Aadare pharohanu nimma maatannu keluvadilla; aadaagyoo nanna kaiyannu aiguptada mele ittu dodda nyaayateerpu galinda nanna janaraada israayel sainyavannellaa aiguptadeshadolaginda horage baramaaduvenu.
Exodus 7:4 in English
- King James Version (KJV)
- But Pharaoh shall not hearken unto you, that I may lay my hand upon Egypt, and bring forth mine armies, [and] my people the children of Israel, out of the land of Egypt by great judgments.
- World English Bible (WEB)
- But Pharaoh will not listen to you, so I will lay my hand on Egypt, and bring out my armies, my people the children of Israel, out of the land of Egypt by great judgments.
- American Standard Version (ASV)
- But Pharaoh will not hearken unto you, and I will lay my hand upon Egypt, and bring forth my hosts, my people the children of Israel, out of the land of Egypt by great judgments.
- Bible in Basic English (BBE)
- But Pharaoh will not give ear to you, and I will put my hand on Egypt, and take my armies, my people, the children of Israel, out of Egypt, after great punishments.
- Darby Translation (DBY)
- And Pharaoh will not hearken unto you; and I will lay my hand upon Egypt, and bring forth my hosts, my people, the children of Israel, out of the land of Egypt by great judgments.
- Webster's Bible (WBS)
- But Pharaoh shall not hearken to you, that I may lay my hand upon Egypt, and bring forth my armies, my people the children of Israel, out of the land of Egypt, by great judgments.
- Young's Literal Translation (YLT)
- and Pharaoh doth not hearken, and I have put My hand on Egypt, and have brought out My hosts, My people, the sons of Israel, from the land of Egypt by great judgments;
Read in context
- 2ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
- 3ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
- 4ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
- 5ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
- 6ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು.
Cross references
- Exodus 6:6 ವಿಮೋಚನಕಾಂಡ 6:6ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
- Exodus 11:9 ವಿಮೋಚನಕಾಂಡ 11:9ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು.ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
- Exodus 12:51 ವಿಮೋಚನಕಾಂಡ 12:51ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
- Exodus 9:3 ವಿಮೋಚನಕಾಂಡ 9:3ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Lamentations 3:3 ಪ್ರಲಾಪಗಳು 3:3ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ.
- Exodus 6:26 ವಿಮೋಚನಕಾಂಡ 6:26ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
- Ezekiel 30:19 ಯೆಹೆಜ್ಕೇಲನು 30:19ಹೀಗೆ ನಾನು ಐಗುಪ್ತ ದಲ್ಲಿ ನ್ಯಾಯಗಳನ್ನು ತೀರಿಸುವೆನು, ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Proverbs 19:29 ಜ್ಞಾನೋಕ್ತಿಗಳು 19:29ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
- Ezekiel 25:11 ಯೆಹೆಜ್ಕೇಲನು 25:11ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Ezekiel 14:21 ಯೆಹೆಜ್ಕೇಲನು 14:21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Judges 2:15 ನ್ಯಾಯಸ್ಥಾಪಕರು 2:15ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.
Original words (Hebrew)
- Pharaoh · H6547פַּרְעֹה Parʻôh
- hearken · H8085שָׁמַע shâmaʻ
- lay · H5414נָתַן nâthan
- hand · H3027יָד yâd
- Egypt · H4714מִצְרַיִם Mitsrayim
- forth · H3318יָצָא yâtsâʼ
- armies · H6635צָבָא tsâbâʼ
- people · H5971עַם ʻam
- children · H1121בֵּן bên
- Israel · H3478יִשְׂרָאֵל Yisrâʼêl
- land · H776אֶרֶץ ʼerets
- Egypt · H4714מִצְרַיִם Mitsrayim
- great · H1419גָּדוֹל gâdôwl
- judgments · H8201שֶׁפֶט shepheṭ