Skip to content
ThuthiThuthiThuthi
Exodus · chapter 7 · verse 5

Exodus 7:5 in Kannada

ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್‌ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.

Naanu aiguptada mele nanna kaiyannittu avarola ginda israayel makkalannu horage baramaadi daaga naane kartanendu aiguptyarige tilidu baruvadu endu helidanu.

Exodus 7:5 in English

King James Version (KJV)
And the Egyptians shall know that I [am] the LORD, when I stretch forth mine hand upon Egypt, and bring out the children of Israel from among them.
World English Bible (WEB)
The Egyptians shall know that I am the LORD when I stretch out my hand on Egypt, and bring the children of Israel out from among them.”
American Standard Version (ASV)
And the Egyptians shall know that I am Jehovah, when I stretch forth my hand upon Egypt, and bring out the children of Israel from among them.
Bible in Basic English (BBE)
And the Egyptians will see that I am the Lord, when my hand is stretched out over Egypt, and I take the children of Israel out from among them.
Darby Translation (DBY)
And the Egyptians shall know that I am Jehovah, when I stretch forth my hand on Egypt, and bring out the children of Israel from among them.
Webster's Bible (WBS)
And the Egyptians shall know that I [am] the LORD, when I stretch forth my hand upon Egypt, and bring out the children of Israel from among them.
Young's Literal Translation (YLT)
and the Egyptians have known that I [am] Jehovah, in My stretching out My hand against Egypt; and I have brought out the sons of Israel from their midst.'

Read in context

  1. 3ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
  2. 4ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್‌ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
  3. 5ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್‌ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
  4. 6ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು.
  5. 7ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.
Read all of Exodus 7

Cross references

Original words (Hebrew)

Exodus 7:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.