Exodus · chapter 7 · verse 6
Exodus 7:6 in Kannada
ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು.
Kartanu tamage aajnyaapisida prakaarave moshe aaronaru maadidaru, antaye avaru maadi daru.
Exodus 7:6 in English
- King James Version (KJV)
- And Moses and Aaron did as the LORD commanded them, so did they.
- World English Bible (WEB)
- Moses and Aaron did so. As the LORD commanded them, so they did.
- American Standard Version (ASV)
- And Moses and Aaron did so; as Jehovah commanded them, so did they.
- Bible in Basic English (BBE)
- And Moses and Aaron did so: as the Lord gave them orders, so they did.
- Darby Translation (DBY)
- And Moses and Aaron did as Jehovah had commanded them: so did they.
- Webster's Bible (WBS)
- And Moses and Aaron did as the LORD commanded them, so did they.
- Young's Literal Translation (YLT)
- And Moses doth — Aaron also — as Jehovah commanded them; so have they done;
Read in context
- 4ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
- 5ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
- 6ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು.
- 7ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.
- 8ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ--
Cross references
- Exodus 7:2 ವಿಮೋಚನಕಾಂಡ 7:2ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
- Exodus 7:10 ವಿಮೋಚನಕಾಂಡ 7:10ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.
- Genesis 6:22 ಆದಿಕಾಂಡ 6:22ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
- Exodus 39:43 ವಿಮೋಚನಕಾಂಡ 39:43ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- Exodus 12:28 ವಿಮೋಚನಕಾಂಡ 12:28ಇಸ್ರಾಯೇಲ್ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.
- Psalm 119:4 ಕೀರ್ತನೆಗಳು 119:4ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
- Exodus 40:16 ವಿಮೋಚನಕಾಂಡ 40:16ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
- Genesis 22:18 ಆದಿಕಾಂಡ 22:18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.