Exodus · chapter 7 · verse 8
Exodus 7:8 in Kannada
ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ--
Aaga kartanu moshe aaronara sangada maatanaadi--
Exodus 7:8 in English
- King James Version (KJV)
- And the LORD spake unto Moses and unto Aaron, saying,
- World English Bible (WEB)
- The LORD spoke to Moses and to Aaron, saying,
- American Standard Version (ASV)
- And Jehovah spake unto Moses and unto Aaron, saying,
- Bible in Basic English (BBE)
- And the Lord said to Moses and Aaron,
- Darby Translation (DBY)
- And Jehovah spoke to Moses and to Aaron, saying,
- Webster's Bible (WBS)
- And the LORD spoke to Moses, and to Aaron, saying,
- Young's Literal Translation (YLT)
- And Jehovah speaketh unto Moses and unto Aaron, saying,
Read in context
- 6ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು.
- 7ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.
- 8ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ--
- 9ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.
- 10ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.