Exodus · chapter 7 · verse 9
Exodus 7:9 in Kannada
ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.
Pharohanu nimage--neevu ondu adbhutakaaryavannu torisirendu heluvaaga moshe aaronanige--ninna kolannu takkondu pharohana munde bisaadu endu helabeku; aaga adu sarpavaaguvadu endu helidanu.
Exodus 7:9 in English
- King James Version (KJV)
- When Pharaoh shall speak unto you, saying, Shew a miracle for you: then thou shalt say unto Aaron, Take thy rod, and cast [it] before Pharaoh, [and] it shall become a serpent.
- World English Bible (WEB)
- “When Pharaoh speaks to you, saying, ‘Perform a miracle!’ then you shall tell Aaron, ‘Take your rod, and cast it down before Pharaoh, and it will become a serpent.’”
- American Standard Version (ASV)
- When Pharaoh shall speak unto you, saying, Show a wonder for you; then thou shalt say unto Aaron, Take thy rod, and cast it down before Pharaoh, that it become a serpent.
- Bible in Basic English (BBE)
- If Pharaoh says to you, Let me see a wonder: then say to Aaron, Take your rod and put it down on the earth before Pharaoh so that it may become a snake.
- Darby Translation (DBY)
- When Pharaoh shall speak to you, saying, Do a miracle for yourselves, — then thou shalt say unto Aaron, Take thy staff and cast [it] before Pharaoh — it will become a serpent.
- Webster's Bible (WBS)
- When Pharaoh shall speak to you, saying, Show a miracle for you: then thou shalt say to Aaron, Take thy rod, and cast [it] before Pharaoh, [and] it shall become a serpent.
- Young's Literal Translation (YLT)
- 'When Pharaoh speaketh unto you, saying, Give for yourselves a wonder; then thou hast said unto Aaron, Take thy rod, and cast before Pharaoh — it becometh a monster.'
Read in context
- 7ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.
- 8ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ--
- 9ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.
- 10ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.
- 11ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.
Cross references
- John 2:18 ಯೋಹಾನನು 2:18ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
- Exodus 4:2 ವಿಮೋಚನಕಾಂಡ 4:2ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
- Isaiah 7:11 ಯೆಶಾಯ 7:11ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.
- John 6:30 ಯೋಹಾನನು 6:30ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
- Exodus 4:17 ವಿಮೋಚನಕಾಂಡ 4:17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
- Exodus 10:13 ವಿಮೋಚನಕಾಂಡ 10:13ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- Exodus 9:23 ವಿಮೋಚನಕಾಂಡ 9:23ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
- Psalm 74:12–13 ಕೀರ್ತನೆಗಳು 74:12–13ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ. ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
- Exodus 4:20 ವಿಮೋಚನಕಾಂಡ 4:20ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
- John 10:38 ಯೋಹಾನನು 10:38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
- Exodus 7:10–12 ವಿಮೋಚನಕಾಂಡ 7:10–12ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು. ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು. ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
Original words (Hebrew)
- Pharaoh · H6547פַּרְעֹה Parʻôh
- speak · H1696דָבַר dâbar
- saying · H559אָמַר ʼâmar
- Shew · H5414נָתַן nâthan
- miracle · H4159מוֹפֵת môwphêth
- say · H559אָמַר ʼâmar
- Aaron · H175אַהֲרוֹן ʼAhărôwn
- Take · H3947לָקַח lâqach
- rod · H4294מַטֶּה maṭṭeh
- cast · H7993שָׁלַךְ shâlak
- before · H6440פָּנִים pânîym
- Pharaoh · H6547פַּרְעֹה Parʻôh
- serpent · H8577תַּנִּין tannîyn