Exodus · chapter 8 · verse 1
Exodus 8:1 in Kannada
ಅನಂತರ ಕರ್ತನು ಮೋಶೆಯ ಸಂಗಡ ಮಾತನಾಡಿ ಅವನಿಗೆ--ನೀನು ಫರೋ ಹನ ಬಳಿಗೆ ಹೋಗಿ ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಕಳುಹಿಸು.
Anantara kartanu mosheya sangada maatanaadi avanige--neenu pharo hana balige hogi avanige--kartanu heege heluttaane--nannannu sevisuvante nanna janarannu kaluhisu.
Exodus 8:1 in English
- King James Version (KJV)
- And the LORD spake unto Moses, Go unto Pharaoh, and say unto him, Thus saith the LORD, Let my people go, that they may serve me.
- World English Bible (WEB)
- The LORD spoke to Moses, “Go in to Pharaoh, and tell him, ‘This is what the LORD says, “Let my people go, that they may serve me.
- American Standard Version (ASV)
- And Jehovah spake unto Moses, Go in unto Pharaoh, and say unto him, Thus saith Jehovah, Let my people go, that they may serve me.
- Bible in Basic English (BBE)
- And this is what the Lord said to Moses: Go to Pharaoh and say to him, The Lord says, Let my people go so that they may give me worship.
- Darby Translation (DBY)
- And Jehovah said to Moses, Go unto Pharaoh, and say unto him, Thus saith Jehovah: Let my people go, that they may serve me.
- Webster's Bible (WBS)
- And the LORD spoke to Moses, Go to Pharaoh, and say to him, Thus saith the LORD, Let my people go that they may serve me.
- Young's Literal Translation (YLT)
- And Jehovah saith unto Moses, 'Go in unto Pharaoh: and thou hast said unto him, Thus said Jehovah, Send My people away, and they serve Me;
Read in context
- 1ಅನಂತರ ಕರ್ತನು ಮೋಶೆಯ ಸಂಗಡ ಮಾತನಾಡಿ ಅವನಿಗೆ--ನೀನು ಫರೋ ಹನ ಬಳಿಗೆ ಹೋಗಿ ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಕಳುಹಿಸು.
- 2ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.
- 3ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.
Cross references
- Exodus 3:18 ವಿಮೋಚನಕಾಂಡ 3:18ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
- Exodus 3:12 ವಿಮೋಚನಕಾಂಡ 3:12ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
- Exodus 5:1 ವಿಮೋಚನಕಾಂಡ 5:1ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು.
- Jeremiah 1:17–19 ಯೆರೆಮೀಯ 1:17–19ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ. ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ. ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- Exodus 7:16 ವಿಮೋಚನಕಾಂಡ 7:16ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.
- Ezekiel 2:6–7 ಯೆಹೆಜ್ಕೇಲನು 2:6–7ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ. ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
- Jeremiah 15:19–21 ಯೆರೆಮೀಯ 15:19–21ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ. ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ. ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- Exodus 4:23 ವಿಮೋಚನಕಾಂಡ 4:23(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.