Exodus · chapter 8 · verse 10
Exodus 8:10 in Kannada
ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ.
Avanu moshege--naale andanu. Aaga mosheyu--namma devaraagiruva kartana haage yaaru illavendu neenu tilidukolluva haage ninna maatina prakaara aagali.
Exodus 8:10 in English
- King James Version (KJV)
- And he said, To morrow. And he said, [Be it] according to thy word: that thou mayest know that [there is] none like unto the LORD our God.
- World English Bible (WEB)
- Pharaoh said, “Tomorrow.” Moses said, “Let it be according to your word, that you may know that there is no one like the LORD our God.
- American Standard Version (ASV)
- And he said, Against to-morrow. And he said, Be it according to thy word; that thou mayest know that there is none like unto Jehovah our God.
- Bible in Basic English (BBE)
- And he said, By tomorrow. And he said, Let it be as you say: so that you may see that there is no other like the Lord our God.
- Darby Translation (DBY)
- And he said, For to-morrow. And he said, Be it according to thy word; that thou mayest know that there is none like Jehovah our God.
- Webster's Bible (WBS)
- And he said, To-morrow. And he said, [Be it] according to thy word; that thou mayest know that [there is] none like the LORD our God.
- Young's Literal Translation (YLT)
- and he saith, 'To-morrow.' And he saith, According to thy word [it is], so that thou knowest that there is none like Jehovah our God,
Read in context
- 8ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
- 9ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು.
- 10ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ.
- 11ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ ನದಿಯಲ್ಲಿ ಮಾತ್ರ ಅವು ಉಳಿಯುವವು ಅಂದನು.
- 12ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.
Cross references
- Isaiah 46:9 ಯೆಶಾಯ 46:9ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.
- 2 Samuel 7:22 2 ಸಮುವೇಲನು 7:22ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
- 1 Chronicles 17:20 1 ಪೂರ್ವಕಾಲವೃತ್ತಾಂತ 17:20ಓ ಕರ್ತನೇ, ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
- Psalm 86:8 ಕೀರ್ತನೆಗಳು 86:8ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
- Deuteronomy 33:26 ಧರ್ಮೋಪದೇಶಕಾಂಡ 33:26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
- Exodus 9:14 ವಿಮೋಚನಕಾಂಡ 9:14ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.
- Jeremiah 10:6–7 ಯೆರೆಮೀಯ 10:6–7ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Deuteronomy 4:35 ಧರ್ಮೋಪದೇಶಕಾಂಡ 4:35ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Deuteronomy 32:31 ಧರ್ಮೋಪದೇಶಕಾಂಡ 32:31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
- Psalm 83:18 ಕೀರ್ತನೆಗಳು 83:18ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.