Skip to content
ThuthiThuthiThuthi
Exodus · chapter 8 · verse 11

Exodus 8:11 in Kannada

ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ ನದಿಯಲ್ಲಿ ಮಾತ್ರ ಅವು ಉಳಿಯುವವು ಅಂದನು.

Kappegalu ninnindaloo ninna manegalindaloo ninna sevakarindaloo ninna janarindaloo horatuhogi nadiyalli maatra avu uliyuvavu andanu.

Exodus 8:11 in English

King James Version (KJV)
And the frogs shall depart from thee, and from thy houses, and from thy servants, and from thy people; they shall remain in the river only.
World English Bible (WEB)
The frogs shall depart from you, and from your houses, and from your servants, and from your people. They shall remain in the river only.”
American Standard Version (ASV)
And the frogs shall depart from thee, and from thy houses, and from thy servants, and from thy people; they shall remain in the river only.
Bible in Basic English (BBE)
And the frogs will be gone from you and from your houses and from your servants and from your people and will be only in the Nile.
Darby Translation (DBY)
And the frogs shall depart from thee, and from thy houses, and from thy bondmen, and from thy people: they shall remain in the river only.
Webster's Bible (WBS)
And the frogs shall depart from thee, and from thy houses, and from thy servants, and from thy people; they shall remain in the river only.
Young's Literal Translation (YLT)
and the frogs have turned aside from thee, and from thy houses, and from thy servants, and from thy people; only in the River they do remain.'

Read in context

  1. 9ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು.
  2. 10ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ.
  3. 11ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ ನದಿಯಲ್ಲಿ ಮಾತ್ರ ಅವು ಉಳಿಯುವವು ಅಂದನು.
  4. 12ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.
  5. 13ಮೋಶೆ ಹೇಳಿದ ಪ್ರಕಾರ ಕರ್ತನು ಮಾಡಿದನು. ಮನೆಗಳಲ್ಲಿಯೂ ಹಳ್ಳಿಗಳ ಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.
Read all of Exodus 8

Cross references

Original words (Hebrew)

Exodus 8:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.