Skip to content
ThuthiThuthiThuthi
Exodus · chapter 8 · verse 14

Exodus 8:14 in Kannada

ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.

Avaru avugalannu raashigalaagi koodisittiddarinda deshavu durvaasaneyinda tumbitu.

Exodus 8:14 in English

King James Version (KJV)
And they gathered them together upon heaps: and the land stank.
World English Bible (WEB)
They gathered them together in heaps, and the land stank.
American Standard Version (ASV)
And they gathered them together in heaps; and the land stank.
Bible in Basic English (BBE)
And they put them together in masses, and a bad smell went up from the land.
Darby Translation (DBY)
And they gathered them in heaps; and the land stank.
Webster's Bible (WBS)
And they gathered them into heaps: and the land was offensive in smell.
Young's Literal Translation (YLT)
and they heap them up together, and the land stinketh.

Read in context

  1. 12ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.
  2. 13ಮೋಶೆ ಹೇಳಿದ ಪ್ರಕಾರ ಕರ್ತನು ಮಾಡಿದನು. ಮನೆಗಳಲ್ಲಿಯೂ ಹಳ್ಳಿಗಳ ಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.
  3. 14ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.
  4. 15ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
  5. 16ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ. ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು.
Read all of Exodus 8

Cross references

Original words (Hebrew)

Exodus 8:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.