Skip to content
ThuthiThuthiThuthi
Exodus · chapter 8 · verse 15

Exodus 8:15 in Kannada

ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.

Aadare pharohanu tanage upashamanavaayitendu tili daaga kartanu helidante avanu tanna hrudayavannu kathinamaadikondu avara maatannu kelalilla.

Exodus 8:15 in English

King James Version (KJV)
But when Pharaoh saw that there was respite, he hardened his heart, and hearkened not unto them; as the LORD had said.
World English Bible (WEB)
But when Pharaoh saw that there was a respite, he hardened his heart, and didn’t listen to them, as the LORD had spoken.
American Standard Version (ASV)
But when Pharaoh saw that there was respite, he hardened his heart, and hearkened not unto them, as Jehovah had spoken.
Bible in Basic English (BBE)
But when Pharaoh saw that there was peace for a time, he made his heart hard and did not give ear to them, as the Lord had said.
Darby Translation (DBY)
And Pharaoh saw that there was respite; and he hardened his heart, and hearkened not to them, as Jehovah had said.
Webster's Bible (WBS)
But when Pharaoh saw that there was respit, he hardened his heart, and hearkened not to them, as the LORD had said.
Young's Literal Translation (YLT)
And Pharaoh seeth that there hath been a respite, and he hath hardened his heart, and hath not hearkened unto them, as Jehovah hath spoken.

Read in context

  1. 13ಮೋಶೆ ಹೇಳಿದ ಪ್ರಕಾರ ಕರ್ತನು ಮಾಡಿದನು. ಮನೆಗಳಲ್ಲಿಯೂ ಹಳ್ಳಿಗಳ ಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.
  2. 14ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.
  3. 15ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
  4. 16ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ. ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು.
  5. 17ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.
Read all of Exodus 8

Cross references

Original words (Hebrew)

Exodus 8:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.