Exodus · chapter 8 · verse 18
Exodus 8:18 in Kannada
ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.
Mantragaararu henugalannu baramaaduvadakke tamma mantragalinda prayatnisi daru, aadare aagade hoyitu. Heege henugalu manushyara meleyoo pashugala meleyoo haageye iddavu.
Exodus 8:18 in English
- King James Version (KJV)
- And the magicians did so with their enchantments to bring forth lice, but they could not: so there were lice upon man, and upon beast.
- World English Bible (WEB)
- The magicians tried with their enchantments to produce lice, but they couldn’t. There were lice on man, and on animal.
- American Standard Version (ASV)
- And the magicians did so with their enchantments to bring forth lice, but they could not: and there were lice upon man, and upon beast.
- Bible in Basic English (BBE)
- And the wonder-workers with their secret arts, attempting to make insects, were unable to do so: and there were insects on man and on beast.
- Darby Translation (DBY)
- And the scribes did so with their sorceries, to bring forth gnats; but they could not. And the gnats were on man and on beast.
- Webster's Bible (WBS)
- And the magicians did so with their inchantments to bring forth lice, but they could not: so there were lice upon man and upon beast.
- Young's Literal Translation (YLT)
- And the scribes do so with their flashings, to bring out the gnats, and they have not been able, and the gnats are on man and on beast;
Read in context
- 16ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ. ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು.
- 17ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.
- 18ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.
- 19ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
- 20ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.
Cross references
- Exodus 7:11 ವಿಮೋಚನಕಾಂಡ 7:11ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.
- Exodus 9:11 ವಿಮೋಚನಕಾಂಡ 9:11ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.
- Daniel 5:8 ದಾನಿಯೇಲನು 5:8ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
- Genesis 41:8 ಆದಿಕಾಂಡ 41:8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
- Daniel 2:10–11 ದಾನಿಯೇಲನು 2:10–11ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ. ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
- Daniel 4:7 ದಾನಿಯೇಲನು 4:7ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
- 2 Timothy 3:8–9 2 ತಿಮೊಥೆಯನಿಗೆ 3:8–9ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ. ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
- Luke 10:18 ಲೂಕನು 10:18ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
- Isaiah 19:12 ಯೆಶಾಯ 19:12ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
- Isaiah 47:12–13 ಯೆಶಾಯ 47:12–13ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.