Skip to content
ThuthiThuthiThuthi
Exodus · chapter 8 · verse 19

Exodus 8:19 in Kannada

ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.

Aaga mantragaararu pharoha nige--idu devara kaiyaagide andaru. Aadare kartanu helidante pharohana hrudayavu kathina vaayitu; aadadarinda avanu avara maatannu kelalilla.

Exodus 8:19 in English

King James Version (KJV)
Then the magicians said unto Pharaoh, This [is] the finger of God: and Pharaoh’s heart was hardened, and he hearkened not unto them; as the LORD had said.
World English Bible (WEB)
Then the magicians said to Pharaoh, “This is God’s finger;” but Pharaoh’s heart was hardened, and he didn’t listen to them, as the LORD had spoken.
American Standard Version (ASV)
Then the magicians said unto Pharaoh, This is the finger of God: and Pharaoh’s heart was hardened, and he hearkened not unto them; as Jehovah had spoken.
Bible in Basic English (BBE)
Then the wonder-workers said to Pharaoh, This is the finger of God: but Pharaoh's heart was hard, and he did not give ear to them, as the Lord had said.
Darby Translation (DBY)
Then the scribes said to Pharaoh, This is the finger of God! But Pharaoh's heart was stubborn, and he hearkened not to them, as Jehovah had said.
Webster's Bible (WBS)
Then the magicians said to Pharaoh, This [is] the finger of God: and Pharaoh's heart was hardened, and he hearkened not to them; as the LORD had said.
Young's Literal Translation (YLT)
and the scribes say unto Pharaoh, 'It [is] the finger of God;' and the heart of Pharaoh is strong, and he hath not hearkened unto them, as Jehovah hath spoken.

Read in context

  1. 17ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.
  2. 18ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.
  3. 19ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
  4. 20ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.
  5. 21ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.
Read all of Exodus 8

Cross references

Original words (Hebrew)

Exodus 8:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.