Exodus · chapter 8 · verse 2
Exodus 8:2 in Kannada
ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.
Kaluhisuvadakke niraakarisidare igo, naanu ninna meregalannellaa kappegalinda hodeyu venu.
Exodus 8:2 in English
- King James Version (KJV)
- And if thou refuse to let [them] go, behold, I will smite all thy borders with frogs:
- World English Bible (WEB)
- If you refuse to let them go, behold, I will plague all your borders with frogs.
- American Standard Version (ASV)
- And if thou refuse to let them go, behold, I will smite all thy borders with frogs:
- Bible in Basic English (BBE)
- And if you will not let them go, see, I will send frogs into every part of your land:
- Darby Translation (DBY)
- And if thou refuse to let [them] go, behold, I will smite all thy borders with frogs.
- Webster's Bible (WBS)
- And if thou shalt refuse to let [them] go, behold, I will smite all thy borders with frogs:
- Young's Literal Translation (YLT)
- and if thou art refusing to send away, lo, I am smiting all thy border with frogs;
Read in context
- 1ಅನಂತರ ಕರ್ತನು ಮೋಶೆಯ ಸಂಗಡ ಮಾತನಾಡಿ ಅವನಿಗೆ--ನೀನು ಫರೋ ಹನ ಬಳಿಗೆ ಹೋಗಿ ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಕಳುಹಿಸು.
- 2ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.
- 3ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.
- 4ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಸೇವಕರ ಮೇಲೆಯೂ ಕಪ್ಪೆಗಳು ಏರಿ ಬರುವವು ಎಂದು ಹೇಳು ಅಂದನು.
Cross references
- Psalm 78:45 ಕೀರ್ತನೆಗಳು 78:45ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು.
- Exodus 7:14 ವಿಮೋಚನಕಾಂಡ 7:14ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
- Exodus 9:2 ವಿಮೋಚನಕಾಂಡ 9:2ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ
- Psalm 105:30 ಕೀರ್ತನೆಗಳು 105:30ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು.
- Revelation 16:13–14 ಪ್ರಕಟನೆ 16:13–14ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು. ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.