Exodus · chapter 8 · verse 20
Exodus 8:20 in Kannada
ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.
Aaga kartanu moshege--neenu beligge eddu pharohana munde nintuko. Igo, avanu horage neerina balige baruttaane. Neenu avanige helabekaadaddenandare--kartanu heege helu ttaane--nanna janaru nannannu sevisuva haage avarannu kaluhisu.
Exodus 8:20 in English
- King James Version (KJV)
- And the LORD said unto Moses, Rise up early in the morning, and stand before Pharaoh; lo, he cometh forth to the water; and say unto him, Thus saith the LORD, Let my people go, that they may serve me.
- World English Bible (WEB)
- The LORD said to Moses, “Rise up early in the morning, and stand before Pharaoh; behold, he comes out to the water; and tell him, ‘This is what the LORD says, “Let my people go, that they may serve me.
- American Standard Version (ASV)
- And Jehovah said unto Moses, Rise up early in the morning, and stand before Pharaoh; lo, he cometh forth to the water; and say unto him, Thus saith Jehovah, Let my people go, that they may serve me.
- Bible in Basic English (BBE)
- And the Lord said to Moses, Get up early in the morning and take your place before Pharaoh when he comes out to the water; and say to him, This is what the Lord says: Let my people go to give me worship.
- Darby Translation (DBY)
- And Jehovah said to Moses, Rise up early in the morning, and stand before Pharaoh — behold, he will go out to the water — and say to him, Thus saith Jehovah, Let my people go, that they may serve me.
- Webster's Bible (WBS)
- And the LORD said to Moses, Rise early in the morning, and stand before Pharaoh; (lo, he cometh forth to the water) and say to him, Thus saith the LORD, Let my people go, that they may serve me.
- Young's Literal Translation (YLT)
- And Jehovah saith unto Moses, 'Rise early in the morning, and station thyself before Pharaoh, lo, he is going out to the waters, and thou hast said unto him, Thus said Jehovah, Send My people away, and they serve Me;
Read in context
- 18ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.
- 19ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
- 20ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.
- 21ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.
- 22ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.
Cross references
- Exodus 7:15 ವಿಮೋಚನಕಾಂಡ 7:15ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು
- Exodus 9:13 ವಿಮೋಚನಕಾಂಡ 9:13ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.
- Exodus 8:1 ವಿಮೋಚನಕಾಂಡ 8:1ಅನಂತರ ಕರ್ತನು ಮೋಶೆಯ ಸಂಗಡ ಮಾತನಾಡಿ ಅವನಿಗೆ--ನೀನು ಫರೋ ಹನ ಬಳಿಗೆ ಹೋಗಿ ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಕಳುಹಿಸು.
- Exodus 3:18 ವಿಮೋಚನಕಾಂಡ 3:18ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
Original words (Hebrew)
- said · H559אָמַר ʼâmar
- Moses · H4872מֹשֶׁה Môsheh
- early · H7925שָׁכַם shâkam
- morning · H1242בֹּקֶר bôqer
- stand · H3320יָצַב yâtsab
- before · H6440פָּנִים pânîym
- Pharaoh · H6547פַּרְעֹה Parʻôh
- forth · H3318יָצָא yâtsâʼ
- water · H4325מַיִם mayim
- say · H559אָמַר ʼâmar
- saith · H559אָמַר ʼâmar
- people · H5971עַם ʻam
- go · H7971שָׁלַח shâlach
- serve · H5647עָבַד ʻâbad