Exodus · chapter 8 · verse 23
Exodus 8:23 in Kannada
ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು.
Nanna janarannoo ninna janarannoo vingadisuvenu. Naale ee gurutu iruvadu endu helu andanu.
Exodus 8:23 in English
- King James Version (KJV)
- And I will put a division between my people and thy people: to morrow shall this sign be.
- World English Bible (WEB)
- I will put a division between my people and your people. This sign shall happen by tomorrow.”’”
- American Standard Version (ASV)
- And I will put a division between my people and thy people: by to-morrow shall this sign be.
- Bible in Basic English (BBE)
- And I will put a division between my people and your people; tomorrow this sign will be seen.
- Darby Translation (DBY)
- And I will put a separation between my people and thy people; to-morrow shall this sign be.
- Webster's Bible (WBS)
- And I will put a division between my people and thy people: to-morrow shall this sign be.
- Young's Literal Translation (YLT)
- and I have put a division between My people and thy people: to-morrow is this sign.'
Read in context
- 21ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.
- 22ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.
- 23ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು.
- 24ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.
- 25ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು.