Exodus · chapter 8 · verse 25
Exodus 8:25 in Kannada
ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು.
Aaga pharohanu moshe aaronarannu kare yisi avarige--neevu hogi deshadalliye nimma devarige yajnyavannarpisiri andanu.
Exodus 8:25 in English
- King James Version (KJV)
- And Pharaoh called for Moses and for Aaron, and said, Go ye, sacrifice to your God in the land.
- World English Bible (WEB)
- Pharaoh called for Moses and for Aaron, and said, “Go, sacrifice to your God in the land!”
- American Standard Version (ASV)
- And Pharaoh called for Moses and for Aaron, and said, Go ye, sacrifice to your God in the land.
- Bible in Basic English (BBE)
- And Pharaoh sent for Moses and Aaron and said, Go and make your offering to your God here in the land.
- Darby Translation (DBY)
- And Pharaoh called Moses and Aaron, and said, Go, sacrifice to your God in the land.
- Webster's Bible (WBS)
- And Pharaoh called for Moses, and for Aaron, and said, Go ye, sacrifice to your God in the land.
- Young's Literal Translation (YLT)
- And Pharaoh calleth unto Moses and to Aaron, and saith, 'Go, sacrifice to your God in the land;'
Read in context
- 23ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು.
- 24ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.
- 25ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು.
- 26ಆದರೆ ಮೋಶೆಯು ಫರೋಹನಿಗೆ--ಹಾಗೆ ಮಾಡುವದು ಯುಕ್ತವಲ್ಲ, ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ; ಇಗೋ, ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು.
- 27ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.
Cross references
- Exodus 8:8 ವಿಮೋಚನಕಾಂಡ 8:8ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
- Exodus 9:27 ವಿಮೋಚನಕಾಂಡ 9:27ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.
- Exodus 12:31 ವಿಮೋಚನಕಾಂಡ 12:31ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ.
- Exodus 10:16 ವಿಮೋಚನಕಾಂಡ 10:16ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು