Exodus · chapter 8 · verse 26
Exodus 8:26 in Kannada
ಆದರೆ ಮೋಶೆಯು ಫರೋಹನಿಗೆ--ಹಾಗೆ ಮಾಡುವದು ಯುಕ್ತವಲ್ಲ, ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ; ಇಗೋ, ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು.
Aadare mosheyu pharohanige--haage maaduvadu yuktavalla, namma kartanaada devarige yajnyavanna rpisuvadu aiguptyarige asahyavaagide; igo, aiguptyarige asahyavaagiruvadannu avara kanne durige arpisidare avaru namage kallesedaaru.
Exodus 8:26 in English
- King James Version (KJV)
- And Moses said, It is not meet so to do; for we shall sacrifice the abomination of the Egyptians to the LORD our God: lo, shall we sacrifice the abomination of the Egyptians before their eyes, and will they not stone us?
- World English Bible (WEB)
- Moses said, “It isn’t appropriate to do so; for we shall sacrifice the abomination of the Egyptians to the LORD our God. Behold, if we sacrifice the abomination of the Egyptians before their eyes, won’t they stone us?
- American Standard Version (ASV)
- And Moses said, It is not meet so to do; for we shall sacrifice the abomination of the Egyptians to Jehovah our God: lo, shall we sacrifice the abomination of the Egyptians before their eyes, and will they not stone us?
- Bible in Basic English (BBE)
- And Moses said, It is not right to do so; for we make our offerings of that to which the Egyptians give worship; and if we do so before their eyes, certainly we will be stoned.
- Darby Translation (DBY)
- And Moses said, It is not proper to do so; for we should sacrifice the abomination of the Egyptians to Jehovah our God: lo, if we sacrificed the abomination of the Egyptians before their eyes, would they not stone us?
- Webster's Bible (WBS)
- And Moses said, It is not meet so to do; for we shall sacrifice the abomination of the Egyptians to the LORD our God: Lo, shall we sacrifice the abomination of the Egyptians before their eyes, and will they not stone us?
- Young's Literal Translation (YLT)
- and Moses saith, 'Not right to do so, for the abomination of the Egyptians we do sacrifice to Jehovah our God; lo, we sacrifice the abomination of the Egyptians before their eyes — and they do not stone us!
Read in context
- 24ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.
- 25ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು.
- 26ಆದರೆ ಮೋಶೆಯು ಫರೋಹನಿಗೆ--ಹಾಗೆ ಮಾಡುವದು ಯುಕ್ತವಲ್ಲ, ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ; ಇಗೋ, ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು.
- 27ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.
- 28ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
Cross references
- Genesis 46:34 ಆದಿಕಾಂಡ 46:34ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
- Genesis 43:32 ಆದಿಕಾಂಡ 43:32ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
- 2 Kings 23:13 2 ಅರಸುಗಳು 23:13ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
- Ezra 9:1 ಎಜ್ರನು 9:1ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
- 2 Corinthians 6:14–17 2 ಕೊರಿಂಥದವರಿಗೆ 6:14–17ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- 1 Kings 11:5–7 1 ಅರಸುಗಳು 11:5–7ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು. ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
- Isaiah 44:19 ಯೆಶಾಯ 44:19ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
- Exodus 3:18 ವಿಮೋಚನಕಾಂಡ 3:18ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
- Deuteronomy 12:30–31 ಧರ್ಮೋಪದೇಶಕಾಂಡ 12:30–31ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ. ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Deuteronomy 7:25–26 ಧರ್ಮೋಪದೇಶಕಾಂಡ 7:25–26ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ. ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
Original words (Hebrew)
- Moses · H4872מֹשֶׁה Môsheh
- said · H559אָמַר ʼâmar
- meet · H3559כּוּן kûwn
- do · H6213עָשָׂה ʻâsâh
- for · H2005הֵן hên
- sacrifice · H2076זָבַח zâbach
- abomination · H8441תּוֹעֵבַה tôwʻêbah
- Egyptians · H4714מִצְרַיִם Mitsrayim
- God · H430אֱלֹהִים ʼĕlôhîym
- sacrifice · H2076זָבַח zâbach
- abomination · H8441תּוֹעֵבַה tôwʻêbah
- Egyptians · H4714מִצְרַיִם Mitsrayim
- eyes · H5869עַיִן ʻayin
- stone · H5619סָקַל çâqal