Exodus · chapter 8 · verse 28
Exodus 8:28 in Kannada
ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
Adakke pharohanu avarige--nimma devaraada kartanige aranyadalli yajnyavannarpisuvante nimmannu kaluhi suttene; aadare doora hogabediri; nanagoskara praarthane maadiri andanu.
Exodus 8:28 in English
- King James Version (KJV)
- And Pharaoh said, I will let you go, that ye may sacrifice to the LORD your God in the wilderness; only ye shall not go very far away: intreat for me.
- World English Bible (WEB)
- Pharaoh said, “I will let you go, that you may sacrifice to the LORD your God in the wilderness, only you shall not go very far away. Pray for me.”
- American Standard Version (ASV)
- And Pharaoh said, I will let you go, that ye may sacrifice to Jehovah your God in the wilderness; only ye shall not go very far away: entreat for me.
- Bible in Basic English (BBE)
- Then Pharaoh said, I will let you go to make an offering to the Lord your God in the waste land; but do not go very far away, and make prayer for me.
- Darby Translation (DBY)
- And Pharaoh said, I will let you go, that you may sacrifice to Jehovah your God in the wilderness; only, go not very far away: intreat for me!
- Webster's Bible (WBS)
- And Pharaoh said, I will let you go, that ye may sacrifice to the LORD your God in the wilderness; only ye shall not go very far away: entreat for me.
- Young's Literal Translation (YLT)
- And Pharaoh saith, 'I send you away, and ye have sacrificed to Jehovah your God in the wilderness, only go not very far off; make ye supplication for me;'
Read in context
- 26ಆದರೆ ಮೋಶೆಯು ಫರೋಹನಿಗೆ--ಹಾಗೆ ಮಾಡುವದು ಯುಕ್ತವಲ್ಲ, ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ; ಇಗೋ, ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು.
- 27ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.
- 28ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
- 29ಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು.
- 30ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ ಕರ್ತನನ್ನು ಬೇಡಿಕೊಂಡನು.
Cross references
- Exodus 8:8 ವಿಮೋಚನಕಾಂಡ 8:8ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
- Exodus 9:28 ವಿಮೋಚನಕಾಂಡ 9:28ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
- 1 Kings 13:6 1 ಅರಸುಗಳು 13:6ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
- Acts 8:24 ಅಪೊಸ್ತಲರ ಕೃತ್ಯಗಳು 8:24ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
- Exodus 8:29 ವಿಮೋಚನಕಾಂಡ 8:29ಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು.
- Ezra 6:10 ಎಜ್ರನು 6:10ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
- Exodus 10:17 ವಿಮೋಚನಕಾಂಡ 10:17ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
- Ecclesiastes 6:10 ಪ್ರಸಂಗಿ 6:10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
- Hosea 10:2 ಹೋಶೇಯ 10:2ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.