Exodus · chapter 8 · verse 30
Exodus 8:30 in Kannada
ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ ಕರ್ತನನ್ನು ಬೇಡಿಕೊಂಡನು.
Taruvaaya mosheyu pharohanannu bittu hogi kartanannu bedikondanu.
Exodus 8:30 in English
- King James Version (KJV)
- And Moses went out from Pharaoh, and intreated the LORD.
- World English Bible (WEB)
- Moses went out from Pharaoh, and prayed to the LORD.
- American Standard Version (ASV)
- And Moses went out from Pharaoh, and entreated Jehovah.
- Bible in Basic English (BBE)
- Then Moses went out from Pharaoh and made prayer to the Lord.
- Darby Translation (DBY)
- And Moses went out from Pharaoh, and intreated Jehovah.
- Webster's Bible (WBS)
- And Moses went out from Pharaoh, and entreated the LORD:
- Young's Literal Translation (YLT)
- And Moses goeth out from Pharaoh, and maketh supplication unto Jehovah,
Read in context
- 28ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
- 29ಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು.
- 30ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ ಕರ್ತನನ್ನು ಬೇಡಿಕೊಂಡನು.
- 31ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
- 32ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
Cross references
- Exodus 8:12 ವಿಮೋಚನಕಾಂಡ 8:12ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.
- Exodus 9:33 ವಿಮೋಚನಕಾಂಡ 9:33ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.