Skip to content
ThuthiThuthiThuthi
Exodus · chapter 8 · verse 31

Exodus 8:31 in Kannada

ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.

Mosheyu helidanteye kartanu maadidanu. Hegandare, aatanu pharohanindaloo avana sevakarindaloo avana janarindaloo nonagalannu tegeduhaaki danu. Alli ondaadaroo uliyalilla.aadare pharohanu aa samayadalliyoo tanna hrudayavannu kathinamaadikondaddallade janarannu hoga godisalilla.

Exodus 8:31 in English

King James Version (KJV)
And the LORD did according to the word of Moses; and he removed the swarms [of flies] from Pharaoh, from his servants, and from his people; there remained not one.
World English Bible (WEB)
The LORD did according to the word of Moses, and he removed the swarms of flies from Pharaoh, from his servants, and from his people. There remained not one.
American Standard Version (ASV)
And Jehovah did according to the word of Moses; and he removed the swarms of flies from Pharaoh, from his servants, and from his people; there remained not one.
Bible in Basic English (BBE)
And the Lord did as Moses said, and took away the cloud of flies from Pharaoh and from his servants and from his people; not one was to be seen.
Darby Translation (DBY)
And Jehovah did according to the word of Moses; and he removed the dog-flies from Pharaoh, from his bondmen, and from his people; there remained not one.
Webster's Bible (WBS)
And the LORD did according to the word of Moses; and he removed the swarms [of flies] from Pharaoh, from his servants, and from his people; there remained not one.
Young's Literal Translation (YLT)
and Jehovah doth according to the word of Moses, and turneth aside the beetle from Pharaoh, from his servants, and from his people — there hath not been left one;

Read in context

  1. 29ಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು.
  2. 30ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ ಕರ್ತನನ್ನು ಬೇಡಿಕೊಂಡನು.
  3. 31ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
  4. 32ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
Read all of Exodus 8

Original words (Hebrew)

Exodus 8:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.