Exodus · chapter 8 · verse 32
Exodus 8:32 in Kannada
ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
Aadare pharohanu aa samayadalliyoo tanna hrudayavannu kathinamaadikondaddallade janarannu hoga godisalilla.
Exodus 8:32 in English
- King James Version (KJV)
- And Pharaoh hardened his heart at this time also, neither would he let the people go.
- World English Bible (WEB)
- Pharaoh hardened his heart this time also, and he didn’t let the people go.
- American Standard Version (ASV)
- And Pharaoh hardened his heart this time also, and he did not let the people go.
- Bible in Basic English (BBE)
- But again Pharaoh made his heart hard and did not let the people go.
- Darby Translation (DBY)
- And Pharaoh hardened his heart this time also, and would not let the people go.
- Webster's Bible (WBS)
- And Pharaoh hardened his heart at this time also, neither would he let the people go.
- Young's Literal Translation (YLT)
- and Pharaoh hardeneth his heart also at this time, and hath not sent the people away.
Read in context
- 30ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ ಕರ್ತನನ್ನು ಬೇಡಿಕೊಂಡನು.
- 31ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
- 32ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
Cross references
- Exodus 8:15 ವಿಮೋಚನಕಾಂಡ 8:15ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
- Exodus 4:21 ವಿಮೋಚನಕಾಂಡ 4:21ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- James 1:13–14 ಯಾಕೋಬನು 1:13–14ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ. ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
- Acts 28:26–27 ಅಪೊಸ್ತಲರ ಕೃತ್ಯಗಳು 28:26–27ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
- Exodus 7:13–14 ವಿಮೋಚನಕಾಂಡ 7:13–14ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ. ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
- Exodus 8:8 ವಿಮೋಚನಕಾಂಡ 8:8ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
- Isaiah 63:17 ಯೆಶಾಯ 63:17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.