Exodus · chapter 8 · verse 4
Exodus 8:4 in Kannada
ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಸೇವಕರ ಮೇಲೆಯೂ ಕಪ್ಪೆಗಳು ಏರಿ ಬರುವವು ಎಂದು ಹೇಳು ಅಂದನು.
Ninna meleyoo ninna janara meleyoo ninna ellaa sevakara meleyoo kappegalu eri baruvavu endu helu andanu.
Exodus 8:4 in English
- King James Version (KJV)
- And the frogs shall come up both on thee, and upon thy people, and upon all thy servants.
- World English Bible (WEB)
- The frogs shall come up both on you, and on your people, and on all your servants.”’”
- American Standard Version (ASV)
- and the frogs shall come up both upon thee, and upon thy people, and upon all thy servants.
- Bible in Basic English (BBE)
- The frogs will come up over you and your people and all your servants.
- Darby Translation (DBY)
- And the frogs shall come up both upon thee and upon thy people, and upon all thy bondmen.
- Webster's Bible (WBS)
- And the frogs shall come up both on thee, and upon thy people, and upon all thy servants.
- Young's Literal Translation (YLT)
- yea, on thee, and on thy people, and on all thy servants do the frogs go up.'
Read in context
- 2ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.
- 3ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.
- 4ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಸೇವಕರ ಮೇಲೆಯೂ ಕಪ್ಪೆಗಳು ಏರಿ ಬರುವವು ಎಂದು ಹೇಳು ಅಂದನು.
- 5ಕರ್ತನು ಮೋಶೆಯ ಸಂಗಡ ಮಾತನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಹಿಡು ಕೊಂಡು ಕಾಲುವೆಗಳ ಮೇಲೆಯೂ ನದಿಗಳ ಮೇಲೆಯೂ ಕೆರೆಗಳ ಮೇಲೆಯೂ ನಿನ್ನ ಕೈಚಾಚು; ಆಗ ಐಗುಪ್ತದೇಶದ ಮೇಲೆಲ್ಲಾ ಕಪ್ಪೆಗಳು ಬರುವವು ಎಂದು ಹೇಳಬೇಕು ಅಂದನು.
- 6ಆರೋನನು ಐಗು ಪ್ತದ ನೀರುಗಳ ಮೇಲೆ ಕೈಚಾಚಿದಾಗ ಕಪ್ಪೆಗಳು ಏರಿಬಂದು ಐಗುಪ್ತದೇಶವನ್ನು ಮುಚ್ಚಿಕೊಂಡವು.
Cross references
- Acts 12:22–23 ಅಪೊಸ್ತಲರ ಕೃತ್ಯಗಳು 12:22–23ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು. ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- Isaiah 19:11 ಯೆಶಾಯ 19:11ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
- Isaiah 23:9 ಯೆಶಾಯ 23:9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
- Psalm 107:40 ಕೀರ್ತನೆಗಳು 107:40ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
- Isaiah 19:22 ಯೆಶಾಯ 19:22ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.