Skip to content
ThuthiThuthiThuthi
Exodus · chapter 8 · verse 7

Exodus 8:7 in Kannada

ಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು.

Aadare mantragaararu tamma mantragalinda haageye maadi kappegalannu aiguptadeshada mele baramaadidaru.

Exodus 8:7 in English

King James Version (KJV)
And the magicians did so with their enchantments, and brought up frogs upon the land of Egypt.
World English Bible (WEB)
The magicians did the same thing with their enchantments, and brought up frogs on the land of Egypt.
American Standard Version (ASV)
And the magicians did in like manner with their enchantments, and brought up frogs upon the land of Egypt.
Bible in Basic English (BBE)
And the wonder-workers did the same with their secret arts, making frogs come up over the land of Egypt.
Darby Translation (DBY)
And the scribes did so with their sorceries, and brought up frogs on the land of Egypt.
Webster's Bible (WBS)
And the magicians did so with their enchantments, and brought up frogs upon the land of Egypt.
Young's Literal Translation (YLT)
and the scribes do so with their flashings, and cause the frogs to come up against the land of Egypt.

Read in context

  1. 5ಕರ್ತನು ಮೋಶೆಯ ಸಂಗಡ ಮಾತನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಹಿಡು ಕೊಂಡು ಕಾಲುವೆಗಳ ಮೇಲೆಯೂ ನದಿಗಳ ಮೇಲೆಯೂ ಕೆರೆಗಳ ಮೇಲೆಯೂ ನಿನ್ನ ಕೈಚಾಚು; ಆಗ ಐಗುಪ್ತದೇಶದ ಮೇಲೆಲ್ಲಾ ಕಪ್ಪೆಗಳು ಬರುವವು ಎಂದು ಹೇಳಬೇಕು ಅಂದನು.
  2. 6ಆರೋನನು ಐಗು ಪ್ತದ ನೀರುಗಳ ಮೇಲೆ ಕೈಚಾಚಿದಾಗ ಕಪ್ಪೆಗಳು ಏರಿಬಂದು ಐಗುಪ್ತದೇಶವನ್ನು ಮುಚ್ಚಿಕೊಂಡವು.
  3. 7ಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು.
  4. 8ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
  5. 9ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು.
Read all of Exodus 8

Cross references

Original words (Hebrew)

Exodus 8:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.