Skip to content
ThuthiThuthiThuthi
Exodus · chapter 8 · verse 9

Exodus 8:9 in Kannada

ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು.

Mosheyu pharohanige--kappegalu ninnindaloo ninna manegalindaloo tegedu haakalpattu nadiyalli maatra uliyuva haage naanu ninagoskaravoo ninna sevakarigoskaravoo janarigoskaravoo bedi kolluva samayavannu nanage nemisu andanu.

Exodus 8:9 in English

King James Version (KJV)
And Moses said unto Pharaoh, Glory over me: when shall I intreat for thee, and for thy servants, and for thy people, to destroy the frogs from thee and thy houses, [that] they may remain in the river only?
World English Bible (WEB)
Moses said to Pharaoh, “I give you the honor of setting the time that I should pray for you, and for your servants, and for your people, that the frogs be destroyed from you and your houses, and remain in the river only.”
American Standard Version (ASV)
And Moses said unto Pharaoh, Have thou this glory over me: against what time shall I entreat for thee, and for thy servants, and for thy people, that the frogs be destroyed from thee and thy houses, and remain in the river only?
Bible in Basic English (BBE)
And Moses said, I will let you have the honour of saying when I am to make prayer for you and your servants and your people, that the frogs may be sent away from you and your houses, and be only in the Nile.
Darby Translation (DBY)
And Moses said to Pharaoh, Glory over me, for what time shall I intreat for thee, and for thy bondmen, and for thy people, to cut off the frogs from thee and from thy houses; [so that] they shall remain in the river only?
Webster's Bible (WBS)
And Moses said to Pharaoh, Glory over me: when shall I entreat for thee, and for thy servants, and for thy people, to destroy the frogs from thee, and thy houses, [that] they may remain in the river only?
Young's Literal Translation (YLT)
And Moses saith to Pharaoh, 'Beautify thyself over me; when do I make supplication for thee, and for thy servants, and for thy people, to cut off the frogs from thee and from thy houses — only in the River they do remain?'

Read in context

  1. 7ಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು.
  2. 8ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
  3. 9ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು.
  4. 10ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ.
  5. 11ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ ನದಿಯಲ್ಲಿ ಮಾತ್ರ ಅವು ಉಳಿಯುವವು ಅಂದನು.
Read all of Exodus 8

Cross references

Original words (Hebrew)

Exodus 8:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.