Exodus · chapter 9 · verse 1
Exodus 9:1 in Kannada
ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.
Kartanu moshege--pharohana balige hogi avanige--ibriyara deva raada kartanu heege heluttaane--nannannu sevi suvante nanna janarannu kaluhisu.
Exodus 9:1 in English
- King James Version (KJV)
- Then the LORD said unto Moses, Go in unto Pharaoh, and tell him, Thus saith the LORD God of the Hebrews, Let my people go, that they may serve me.
- World English Bible (WEB)
- Then the LORD said to Moses, “Go in to Pharaoh, and tell him, ‘This is what the LORD, the God of the Hebrews, says: “Let my people go, that they may serve me.
- American Standard Version (ASV)
- Then Jehovah said unto Moses, Go in unto Pharaoh, and tell him, Thus saith Jehovah, the God of the Hebrews, Let my people go, that they may serve me.
- Bible in Basic English (BBE)
- Then the Lord said to Moses, Go in to Pharaoh and say to him, This is what the Lord, the God of the Hebrews, says: Let my people go so that they may give me worship.
- Darby Translation (DBY)
- And Jehovah said to Moses, Go in unto Pharaoh, and tell him, Thus saith Jehovah the God of the Hebrews: Let my people go, that they may serve me.
- Webster's Bible (WBS)
- Then the LORD said to Moses, Go in to Pharaoh, and tell him, Thus saith the LORD God of the Hebrews, Let my people go, that they may serve me.
- Young's Literal Translation (YLT)
- And Jehovah saith unto Moses, 'Go in unto Pharaoh, and thou hast spoken unto him, Thus said Jehovah, God of the Hebrews, Send My people away, and they serve me,
Read in context
- 1ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.
- 2ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ
- 3ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.
Cross references
- Exodus 8:1 ವಿಮೋಚನಕಾಂಡ 8:1ಅನಂತರ ಕರ್ತನು ಮೋಶೆಯ ಸಂಗಡ ಮಾತನಾಡಿ ಅವನಿಗೆ--ನೀನು ಫರೋ ಹನ ಬಳಿಗೆ ಹೋಗಿ ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಕಳುಹಿಸು.
- Exodus 10:3 ವಿಮೋಚನಕಾಂಡ 10:3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
- Exodus 8:20 ವಿಮೋಚನಕಾಂಡ 8:20ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.
- Exodus 9:13 ವಿಮೋಚನಕಾಂಡ 9:13ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.
- Exodus 3:18 ವಿಮೋಚನಕಾಂಡ 3:18ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
- Exodus 5:1 ವಿಮೋಚನಕಾಂಡ 5:1ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು.
- Exodus 4:22–23 ವಿಮೋಚನಕಾಂಡ 4:22–23ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು. (ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.