Skip to content
ThuthiThuthiThuthi
Exodus · chapter 9 · verse 11

Exodus 9:11 in Kannada

ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.

Idallade mantragaararu hunnina nimitta mosheya munde nintukolla laarade hodaru. Hunnugalu mantragaarara lliyoo aiguptyara melellaa iddavu.

Exodus 9:11 in English

King James Version (KJV)
And the magicians could not stand before Moses because of the boils; for the boil was upon the magicians, and upon all the Egyptians.
World English Bible (WEB)
The magicians couldn’t stand before Moses because of the boils; for the boils were on the magicians and on all the Egyptians.
American Standard Version (ASV)
And the magicians could not stand before Moses because of the boils; for the boils were upon the magicians, and upon all the Egyptians.
Bible in Basic English (BBE)
And the wonder-workers were not able to take their places before Moses, because of the disease; for the disease was on the wonder-workers and on all the Egyptians.
Darby Translation (DBY)
And the scribes could not stand before Moses because of the boils; for the boils were on the scribes, and on all the Egyptians.
Webster's Bible (WBS)
And the magicians could not stand before Moses, because of the boil: for the boil was upon the magicians, and upon all the Egyptians.
Young's Literal Translation (YLT)
and the scribes have not been able to stand before Moses, because of the boil, for the boil hath been on the scribes, and on all the Egyptians.

Read in context

  1. 9ಆಗ ಅದು ಐಗುಪ್ತದೇಶದಲ್ಲೆಲ್ಲಾ ಸಣ್ಣ ಧೂಳಾಗಿ ಅದು ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವದು ಎಂದು ಹೇಳಿ ದನು.
  2. 10ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು.
  3. 11ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.
  4. 12ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
  5. 13ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.
Read all of Exodus 9

Cross references

Original words (Hebrew)

Exodus 9:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.