Skip to content
ThuthiThuthiThuthi
Exodus · chapter 9 · verse 12

Exodus 9:12 in Kannada

ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.

Aadare kartanu pharohana hrudayavannu kathina maadi danu. Kartanu moshege helidanteye avanu avara maatannu kelalilla.

Exodus 9:12 in English

King James Version (KJV)
And the LORD hardened the heart of Pharaoh, and he hearkened not unto them; as the LORD had spoken unto Moses.
World English Bible (WEB)
The LORD hardened the heart of Pharaoh, and he didn’t listen to them, as the LORD had spoken to Moses.
American Standard Version (ASV)
And Jehovah hardened the heart of Pharaoh, and he hearkened not unto them, as Jehovah had spoken unto Moses.
Bible in Basic English (BBE)
And the Lord made Pharaoh's heart hard, and he would not give ear to them, as the Lord had said.
Darby Translation (DBY)
And Jehovah made Pharaoh's heart stubborn, and he did not hearken to them, as Jehovah had told Moses.
Webster's Bible (WBS)
And the LORD hardened the heart of Pharaoh, and he hearkened not to them; as the LORD had spoke to Moses.
Young's Literal Translation (YLT)
And Jehovah strengtheneth the heart of Pharaoh, and he hath not hearkened unto them, as Jehovah hath spoken unto Moses.

Read in context

  1. 10ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು.
  2. 11ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.
  3. 12ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
  4. 13ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.
  5. 14ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.
Read all of Exodus 9

Cross references

Original words (Hebrew)

Exodus 9:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.