Skip to content
ThuthiThuthiThuthi
Exodus · chapter 9 · verse 15

Exodus 9:15 in Kannada

ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು.

Eega nanna kaichaachi ninnannoo ninna janarannoo vyaadhiyinda hodeyuvenu; ninnannoo bhoomi yolaginda nirmoola maaduvenu.

Exodus 9:15 in English

King James Version (KJV)
For now I will stretch out my hand, that I may smite thee and thy people with pestilence; and thou shalt be cut off from the earth.
World English Bible (WEB)
For now I would have stretched out my hand, and struck you and your people with pestilence, and you would have been cut off from the earth;
American Standard Version (ASV)
For now I had put forth my hand, and smitten thee and thy people with pestilence, and thou hadst been cut off from the earth:
Bible in Basic English (BBE)
For if I had put the full weight of my hand on you and your people, you would have been cut off from the earth:
Darby Translation (DBY)
For now shall I put forth my hand, and I will smite thee and thy people with pestilence; and thou shalt be cut off from the earth.
Webster's Bible (WBS)
For now I will stretch out my hand, that I may smite thee and thy people with pestilence; and thou shalt be cut off from the earth.
Young's Literal Translation (YLT)
for now I have put forth My hand, and I smite thee, and thy people, with pestilence, and thou art hidden from the earth.

Read in context

  1. 13ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.
  2. 14ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.
  3. 15ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು.
  4. 16ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
  5. 17ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
Read all of Exodus 9

Cross references

Original words (Hebrew)

Exodus 9:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.