Exodus · chapter 9 · verse 17
Exodus 9:17 in Kannada
ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
Neenu innoo avarannu kaluhisade nanna janarige virodha vaagi ninnannu neene hechchisikollutteeyo?
Exodus 9:17 in English
- King James Version (KJV)
- As yet exaltest thou thyself against my people, that thou wilt not let them go?
- World English Bible (WEB)
- because you still exalt yourself against my people, that you won’t let them go.
- American Standard Version (ASV)
- As yet exaltest thou thyself against my people, that thou wilt not let them go?
- Bible in Basic English (BBE)
- Are you still uplifted in pride against my people so that you will not let them go?
- Darby Translation (DBY)
- Dost thou still exalt thyself against my people, that thou wilt not let them go?
- Webster's Bible (WBS)
- As yet dost thou exalt thyself against my people, that thou wilt not let them go?
- Young's Literal Translation (YLT)
- still thou art exalting thyself against My people — so as not to send them away;
Read in context
- 15ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು.
- 16ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
- 17ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
- 18ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
- 19ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು.
Cross references
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Isaiah 37:29 ಯೆಶಾಯ 37:29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- Job 15:25–26 ಯೋಬನು 15:25–26ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ. ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
- Isaiah 45:9 ಯೆಶಾಯ 45:9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
- Job 40:9 ಯೋಬನು 40:9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- Isaiah 10:15 ಯೆಶಾಯ 10:15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- Isaiah 37:23–24 ಯೆಶಾಯ 37:23–24ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ? ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
- Acts 12:23 ಅಪೊಸ್ತಲರ ಕೃತ್ಯಗಳು 12:23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- 1 Corinthians 10:22 1 ಕೊರಿಂಥದವರಿಗೆ 10:22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?