Exodus · chapter 9 · verse 18
Exodus 9:18 in Kannada
ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
Igo, naale ishtu hottige mahaakathinavaada aanekallina maleyannu beelamaaduttene. Inthaddu aiguptadalli adakke astivaara haakidandininda illiyavaregoo aagiralilla.
Exodus 9:18 in English
- King James Version (KJV)
- Behold, to morrow about this time I will cause it to rain a very grievous hail, such as hath not been in Egypt since the foundation thereof even until now.
- World English Bible (WEB)
- Behold, tomorrow about this time I will cause it to rain a very grievous hail, such as has not been in Egypt since the day it was founded even until now.
- American Standard Version (ASV)
- Behold, to-morrow about this time I will cause it to rain a very grievous hail, such as hath not been in Egypt since the day it was founded even until now.
- Bible in Basic English (BBE)
- Truly, tomorrow about this time I will send down an ice-storm, such as never was in Egypt from its earliest days till now.
- Darby Translation (DBY)
- Behold, to-morrow about this time I will cause it to rain a very grievous hail, such as hath not been in Egypt since its foundation until now.
- Webster's Bible (WBS)
- Behold, to-morrow about this time I will cause it to rain a very grievous hail, such as hath not been in Egypt since its foundation even until now.
- Young's Literal Translation (YLT)
- lo, I am raining about [this] time to-morrow hail very grievous, such as hath not been in Egypt, even from the day of its being founded, even until now.
Read in context
- 16ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
- 17ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
- 18ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
- 19ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು.
- 20ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು.
Cross references
- 2 Kings 7:1 2 ಅರಸುಗಳು 7:1ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.
- 1 Kings 19:2 1 ಅರಸುಗಳು 19:2ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
- Exodus 9:22–25 ವಿಮೋಚನಕಾಂಡ 9:22–25ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು. ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ. ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
- Psalm 83:15 ಕೀರ್ತನೆಗಳು 83:15ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
- 1 Kings 20:6 1 ಅರಸುಗಳು 20:6ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.
- 2 Kings 7:18 2 ಅರಸುಗಳು 7:18ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.