Exodus · chapter 9 · verse 20
Exodus 9:20 in Kannada
ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು.
Aaga pharohana sevakaralli kartana vaakyakke bhayapattavarellaroo tamma daasarannoo pashugalannoo manegalige odibaruvante maadidaru.
Exodus 9:20 in English
- King James Version (KJV)
- He that feared the word of the LORD among the servants of Pharaoh made his servants and his cattle flee into the houses:
- World English Bible (WEB)
- Those who feared the LORD’s word among the servants of Pharaoh made their servants and their livestock flee into the houses.
- American Standard Version (ASV)
- He that feared the word of Jehovah among the servants of Pharaoh made his servants and his cattle flee into the houses:
- Bible in Basic English (BBE)
- Then everyone among the servants of Pharaoh who had the fear of the Lord, made his servants and his cattle come quickly into the house:
- Darby Translation (DBY)
- He that feared the word of Jehovah among the bondmen of Pharaoh made his bondmen and his cattle flee into the houses.
- Webster's Bible (WBS)
- He that feared the word of the LORD, among the servants of Pharaoh, made his servants and his cattle flee into the houses:
- Young's Literal Translation (YLT)
- He who is fearing the word of Jehovah among the servants of Pharaoh hath caused his servants and his cattle to flee unto the houses;
Read in context
- 18ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
- 19ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು.
- 20ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು.
- 21ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
- 22ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು.
Cross references
- Proverbs 13:13 ಜ್ಞಾನೋಕ್ತಿಗಳು 13:13ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
- Proverbs 22:3 ಜ್ಞಾನೋಕ್ತಿಗಳು 22:3ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- Mark 13:14–16 ಮಾರ್ಕನು 13:14–16ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ. ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ.
- Jonah 3:5–6 ಯೋನ 3:5–6ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- Proverbs 22:23 ಜ್ಞಾನೋಕ್ತಿಗಳು 22:23ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.