Exodus · chapter 9 · verse 21
Exodus 9:21 in Kannada
ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
Aadare kartana vaakyakke manassu kodadavaru tamma daasa rannoo pashugalannoo holadalli bittaru.
Exodus 9:21 in English
- King James Version (KJV)
- And he that regarded not the word of the LORD left his servants and his cattle in the field.
- World English Bible (WEB)
- Whoever didn’t respect the LORD’s word left his servants and his livestock in the field.
- American Standard Version (ASV)
- and he that regarded not the word of Jehovah left his servants and his cattle in the field.
- Bible in Basic English (BBE)
- And he who gave no attention to the word of the Lord, kept his servants and his cattle in the field.
- Darby Translation (DBY)
- But he that did not regard the word of Jehovah left his bondmen and his cattle in the field.
- Webster's Bible (WBS)
- And he that regarded not the word of the LORD, left his servants and his cattle in the field.
- Young's Literal Translation (YLT)
- and he who hath not set his heart unto the word of Jehovah leaveth his servants and his cattle in the field.
Read in context
- 19ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು.
- 20ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು.
- 21ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
- 22ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು.
- 23ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
Cross references
- Job 7:17 ಯೋಬನು 7:17ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
- 1 Chronicles 22:19 1 ಪೂರ್ವಕಾಲವೃತ್ತಾಂತ 22:19ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
- Job 34:14 ಯೋಬನು 34:14ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;
- Ezekiel 40:4 ಯೆಹೆಜ್ಕೇಲನು 40:4ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು.
- Exodus 7:23 ವಿಮೋಚನಕಾಂಡ 7:23ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ.
- Daniel 10:12 ದಾನಿಯೇಲನು 10:12ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
- Proverbs 24:32 ಜ್ಞಾನೋಕ್ತಿಗಳು 24:32ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.
- 1 Samuel 4:20 1 ಸಮುವೇಲನು 4:20ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.