Skip to content
ThuthiThuthiThuthi
Exodus · chapter 9 · verse 23

Exodus 9:23 in Kannada

ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.

Mosheyu aakaashada kadege kolannu chaachi danu. Aaga kartanu gudugugalannu aanekallina maleyannu surisidanu. Agniyu bhoomige ilidu bantu. Heege kartanu aiguptadeshada mele aanekallina maleyannu surisidanu.

Exodus 9:23 in English

King James Version (KJV)
And Moses stretched forth his rod toward heaven: and the LORD sent thunder and hail, and the fire ran along upon the ground; and the LORD rained hail upon the land of Egypt.
World English Bible (WEB)
Moses stretched out his rod toward the heavens, and the LORD sent thunder and hail; and lightning flashed down to the earth. The LORD rained hail on the land of Egypt.
American Standard Version (ASV)
And Moses stretched forth his rod toward heaven: and Jehovah sent thunder and hail, and fire ran down unto the earth; and Jehovah rained hail upon the land of Egypt.
Bible in Basic English (BBE)
And Moses put out his rod to heaven: and the Lord sent thunder, and an ice-storm, and fire running down on the earth; the Lord sent an ice-storm on the land of Egypt.
Darby Translation (DBY)
And Moses stretched out his staff toward the heavens, and Jehovah gave thunder and hail; and the fire ran along the ground; and Jehovah rained hail on the land of Egypt.
Webster's Bible (WBS)
And Moses stretched forth his rod towards heaven, and the LORD sent thunder and hail, and the fire ran along upon the ground: and the LORD rained hail upon the land of Egypt.
Young's Literal Translation (YLT)
And Moses stretcheth out his rod towards the heavens, and Jehovah hath given voices and hail, and fire goeth towards the earth, and Jehovah raineth hail on the land of Egypt,

Read in context

  1. 21ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
  2. 22ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು.
  3. 23ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
  4. 24ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ.
  5. 25ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
Read all of Exodus 9

Cross references

Original words (Hebrew)

Exodus 9:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.