Exodus · chapter 9 · verse 24
Exodus 9:24 in Kannada
ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ.
Heege mahaa kathinavaada aanekallina maleyoo agniyindoda goodida aanekallina maleyoo suriyitu. Aiguptavu janaangavaadandininda inthaddu aa deshadalli aagiralilla.
Exodus 9:24 in English
- King James Version (KJV)
- So there was hail, and fire mingled with the hail, very grievous, such as there was none like it in all the land of Egypt since it became a nation.
- World English Bible (WEB)
- So there was very severe hail, and lightning mixed with the hail, such as had not been in all the land of Egypt since it became a nation.
- American Standard Version (ASV)
- So there was hail, and fire mingled with the hail, very grievous, such as had not been in all the land of Egypt since it became a nation.
- Bible in Basic English (BBE)
- So there was an ice-storm with fire running through it, coming down with great force, such as never was in all the land of Egypt from the time when it became a nation.
- Darby Translation (DBY)
- And there was hail, and fire mingled with the hail, very grievous, such as there had been none like it in all the land of Egypt since it became a nation.
- Webster's Bible (WBS)
- So there was hail, and fire mingled with the hail, very grievous, such as there had been none like it in all the land of Egypt, since it became a nation.
- Young's Literal Translation (YLT)
- and there is hail, and fire catching itself in the midst of the hail, very grievous, such as hath not been in all the land of Egypt since it hath become a nation.
Read in context
- 22ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು.
- 23ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
- 24ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ.
- 25ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
- 26ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.
Cross references
- Exodus 9:23 ವಿಮೋಚನಕಾಂಡ 9:23ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
- Matthew 24:21 ಮತ್ತಾಯನು 24:21ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
- Exodus 10:6 ವಿಮೋಚನಕಾಂಡ 10:6ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.