Skip to content
ThuthiThuthiThuthi
Exodus · chapter 9 · verse 28

Exodus 9:28 in Kannada

ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.

Aadadarinda (eega idu saaku.) innu balavaada gudugugaloo aanekallina maleyoo nintuhoguvante kartanannu bedi kolliri, neevu illi innu iradante naanu nimmannu kaluhisibiduvenu andanu.

Exodus 9:28 in English

King James Version (KJV)
Intreat the LORD (for [it is] enough) that there be no [more] mighty thunderings and hail; and I will let you go, and ye shall stay no longer.
World English Bible (WEB)
Pray to the LORD; for there has been enough of mighty thunderings and hail. I will let you go, and you shall stay no longer.”
American Standard Version (ASV)
Entreat Jehovah; for there hath been enough of [these] mighty thunderings and hail; and I will let you go, and ye shall stay no longer.
Bible in Basic English (BBE)
Make prayer to the Lord; for there has been enough of these thunderings of God and this ice-storm; and I will let you go and will keep you no longer.
Darby Translation (DBY)
Intreat Jehovah that it may be enough, that there be no more thunder of God and hail; and I will let you go, and ye shall stay no longer!
Webster's Bible (WBS)
Entreat the LORD (for [it is] enough) that there be no [more] mighty thunderings and hail; and I will let you go, and ye shall stay no longer.
Young's Literal Translation (YLT)
make ye supplication unto Jehovah, and plead that there be no voices of God and hail, and I send you away, and ye add not to remain.'

Read in context

  1. 26ಇಸ್ರಾಯೇಲ್‌ ಮಕ್ಕಳು ಇದ್ದ ಗೋಷೆನ್‌ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.
  2. 27ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.
  3. 28ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
  4. 29ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.
  5. 30ಆದಾಗ್ಯೂ ನೀನೂ ನಿನ್ನ ಸೇವಕರೂ ದೇವರಾದ ಕರ್ತನಿಗೆ ಭಯಪಡು ವದಿಲ್ಲವೆಂದು ನಾನು ಬಲ್ಲೆನು.
Read all of Exodus 9

Cross references

Original words (Hebrew)

Exodus 9:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.