Exodus · chapter 9 · verse 3
Exodus 9:3 in Kannada
ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.
Igo, kartana kai holadalliruva ninna pashugala mele iruvadu. Kudure katte onte ettu kuri ivugala mele mahaa kathinavaada rogavu baruvadu.
Exodus 9:3 in English
- King James Version (KJV)
- Behold, the hand of the LORD is upon thy cattle which [is] in the field, upon the horses, upon the asses, upon the camels, upon the oxen, and upon the sheep: [there shall be] a very grievous murrain.
- World English Bible (WEB)
- behold, the LORD’s hand is on your livestock which are in the field, on the horses, on the donkeys, on the camels, on the herds, and on the flocks with a very grievous pestilence.
- American Standard Version (ASV)
- behold, the hand of Jehovah is upon thy cattle which are in the field, upon the horses, upon the asses, upon the camels, upon the herds, and upon the flocks: [there shall be] a very grievous murrain.
- Bible in Basic English (BBE)
- Then the hand of the Lord will put on your cattle in the field, on the horses and the asses and the camels, on the herds and the flocks, a very evil disease.
- Darby Translation (DBY)
- behold, the hand of Jehovah shall be on thy cattle which is in the field, on the horses, on the asses, on the camels, on the oxen and on the sheep, with a very grievous plague.
- Webster's Bible (WBS)
- Behold, the hand of the LORD is upon thy cattle which are in the field, upon the horses, upon the asses, upon the camels, upon the oxen, and upon the sheep: [there shall be] a very grievous murrain.
- Young's Literal Translation (YLT)
- lo, the hand of Jehovah is on thy cattle which [are] in the field, on horses, on asses, on camels, on herd, and on flock — a pestilence very grievous.
Read in context
- 1ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.
- 2ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ
- 3ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.
- 4ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ.
- 5ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು.
Cross references
- Exodus 7:4 ವಿಮೋಚನಕಾಂಡ 7:4ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
- Acts 13:11 ಅಪೊಸ್ತಲರ ಕೃತ್ಯಗಳು 13:11ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
- Exodus 8:19 ವಿಮೋಚನಕಾಂಡ 8:19ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
- Exodus 5:3 ವಿಮೋಚನಕಾಂಡ 5:3ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
- 1 Samuel 5:6–11 1 ಸಮುವೇಲನು 5:6–11ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು. ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು. ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್ ದೇವರ ಮಂಜೂಷವು ಗತ್ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಗತ್ಗೆ ಒಯ್ದರು. ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು. ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು. ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
- 1 Samuel 6:9 1 ಸಮುವೇಲನು 6:9ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.