Exodus · chapter 9 · verse 31
Exodus 9:31 in Kannada
ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು.
Ee merege javegodige tenegaloo senabige moggegaloo iddadarinda senaboo javegodiyoo haalaadavu.
Exodus 9:31 in English
- King James Version (KJV)
- And the flax and the barley was smitten: for the barley [was] in the ear, and the flax [was] bolled.
- World English Bible (WEB)
- The flax and the barley were struck, for the barley had ripened and the flax was blooming.
- American Standard Version (ASV)
- And the flax and the barley were smitten: for the barley was in the ear, and the flax was in bloom.
- Bible in Basic English (BBE)
- And the flax and the barley were damaged, for the barley was almost ready to be cut and the flax was in flower.
- Darby Translation (DBY)
- And the flax and the barley were smitten; for the barley was in the ear, and the flax was bolled.
- Webster's Bible (WBS)
- And the flax and the barley were smitten: for the barley [was] in the ear, and the flax [was] bolled.
- Young's Literal Translation (YLT)
- And the flax and the barley have been smitten, for the barley [is] budding, and the flax forming flowers,
Read in context
- 29ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.
- 30ಆದಾಗ್ಯೂ ನೀನೂ ನಿನ್ನ ಸೇವಕರೂ ದೇವರಾದ ಕರ್ತನಿಗೆ ಭಯಪಡು ವದಿಲ್ಲವೆಂದು ನಾನು ಬಲ್ಲೆನು.
- 31ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು.
- 32ಆದರೆ ಗೋದಿಯೂ ಸಾಮೆಯೂ ಬೆಳೆದಿರಲಿಲ್ಲವಾದದ್ದರಿಂದ ಹಾಳಾಗಲಿಲ್ಲ.
- 33ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
Cross references
- Ruth 2:23 ರೂತಳು 2:23ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
- Ruth 1:22 ರೂತಳು 1:22ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
- Habakkuk 3:17 ಹಬಕ್ಕೂಕ 3:17ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
- Amos 4:9 ಆಮೋಸ 4:9ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.