Skip to content
ThuthiThuthiThuthi
Exodus · chapter 9 · verse 32

Exodus 9:32 in Kannada

ಆದರೆ ಗೋದಿಯೂ ಸಾಮೆಯೂ ಬೆಳೆದಿರಲಿಲ್ಲವಾದದ್ದರಿಂದ ಹಾಳಾಗಲಿಲ್ಲ.

Aadare godiyoo saameyoo belediralillavaadaddarinda haalaagalilla.

Exodus 9:32 in English

King James Version (KJV)
But the wheat and the rie were not smitten: for they [were] not grown up.
World English Bible (WEB)
But the wheat and the spelt were not struck, for they had not grown up.
American Standard Version (ASV)
But the wheat and the spelt were not smitten: for they were not grown up.
Bible in Basic English (BBE)
But the rest of the grain-plants were undamaged, for they had not come up.
Darby Translation (DBY)
But the wheat and the spelt were not smitten; for they were not come out into ear.
Webster's Bible (WBS)
But the wheat and the rye were not smitten; for they [were] not grown up.
Young's Literal Translation (YLT)
and the wheat and the rye have not been smitten, for they are late.

Read in context

  1. 30ಆದಾಗ್ಯೂ ನೀನೂ ನಿನ್ನ ಸೇವಕರೂ ದೇವರಾದ ಕರ್ತನಿಗೆ ಭಯಪಡು ವದಿಲ್ಲವೆಂದು ನಾನು ಬಲ್ಲೆನು.
  2. 31ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು.
  3. 32ಆದರೆ ಗೋದಿಯೂ ಸಾಮೆಯೂ ಬೆಳೆದಿರಲಿಲ್ಲವಾದದ್ದರಿಂದ ಹಾಳಾಗಲಿಲ್ಲ.
  4. 33ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
  5. 34ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್‌ ಮಕ್ಕಳನ್ನು ಕಳುಹಿಸಲೇ ಇಲ್ಲ.
Read all of Exodus 9

Cross references

Original words (Hebrew)

Exodus 9:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.