Exodus · chapter 9 · verse 33
Exodus 9:33 in Kannada
ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
Mosheyu pharohanannu bittu pattanada horage bandu tanna kaigalannu kartana kadege chaachidanu. Aaga gudugugaloo aanekallina maleyoo nintuhodavu. Innu maleyu bhoomiya mele beelalilla.
Exodus 9:33 in English
- King James Version (KJV)
- And Moses went out of the city from Pharaoh, and spread abroad his hands unto the LORD: and the thunders and hail ceased, and the rain was not poured upon the earth.
- World English Bible (WEB)
- Moses went out of the city from Pharaoh, and spread out his hands to the LORD; and the thunders and hail ceased, and the rain was not poured on the earth.
- American Standard Version (ASV)
- And Moses went out of the city from Pharaoh, and spread abroad his hands unto Jehovah: and the thunders and hail ceased, and the rain was not poured upon the earth.
- Bible in Basic English (BBE)
- So Moses went out of the town, and stretching out his hands made prayer to God: and the thunders and the ice-storm came to an end; and the fall of rain was stopped.
- Darby Translation (DBY)
- And Moses went out of the city from Pharaoh, and spread out his hands to Jehovah; and the thunders and hail ceased, and the rain was not [any more] poured on the earth.
- Webster's Bible (WBS)
- And Moses went out of the city from Pharaoh, and spread abroad his hands to the LORD: and the thunders and hail ceased, and the rain was not poured upon the earth.
- Young's Literal Translation (YLT)
- And Moses goeth out from Pharaoh, [from] the city, and spreadeth his hands unto Jehovah, and the voices and the hail cease, and rain hath not been poured out to the earth;
Read in context
- 31ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು.
- 32ಆದರೆ ಗೋದಿಯೂ ಸಾಮೆಯೂ ಬೆಳೆದಿರಲಿಲ್ಲವಾದದ್ದರಿಂದ ಹಾಳಾಗಲಿಲ್ಲ.
- 33ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
- 34ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸಲೇ ಇಲ್ಲ.
- 35ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸಲೇ ಇಲ್ಲ.
Cross references
- Exodus 9:29 ವಿಮೋಚನಕಾಂಡ 9:29ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.
- Exodus 8:12 ವಿಮೋಚನಕಾಂಡ 8:12ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.
- James 5:17–18 ಯಾಕೋಬನು 5:17–18ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ. ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
- Exodus 10:18–19 ವಿಮೋಚನಕಾಂಡ 10:18–19ಆಗ ಅವನು ಫರೋಹನನ್ನು ಬಿಟ್ಟುಹೋಗಿ ಕರ್ತನನ್ನು ಬೇಡಿಕೊಂಡನು. ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.